ಮೋದಿ- ಶಾ ಗೆ ಧನ್ಯವಾದ; ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ
Team Udayavani, Mar 11, 2020, 3:11 PM IST
ಹೊಸದಿಲ್ಲಿ: ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಸಿಂಧಿಯಾ ಕಮಲ ಪಕ್ಷವನ್ನು ಸೇರ್ಪಡೆಯಾದರು.
ತನಗೆ ಬಿಜೆಪಿ ಕುಟುಂಬಕ್ಕೆ ಸೇರಲು ಅವಕಾಶ ನೀಡಿದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಜ್ಯೋತಿರಾದಿತ್ಯ ಸಿಂಧಿಯಾ ಧನ್ಯವಾದ ಹೇಳಿದರು.
ನಂತರ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಪಕ್ಷ ಈಗ ಬದಲಾಗಿದೆ. ಅದು ವಾಸ್ತವಕತೆಗೆ ದೂರವಾಗಿದೆ. ಕಾಂಗ್ರೆಸ್ ನಲ್ಲಿದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ವವಿಲ್ಲ ಎಂದಿದ್ಧಾರೆ.
ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಬಿಜೆಪಿ ರಾಜ್ಯ ಸಭೆಯ ಟಿಕೆಟ್ ನೀಡುವುದು ಬಹುತೇಕ ಪಕ್ಕಾ ಆಗಿದೆ.
ಕಾಂಗ್ರೆಸ್ ನ ಭರವಸೆಯ ನಾಯಕ ಎಂದೇ ಬಿಂಬಿತರಾಗಿದ್ದ ಸಿಂಧಿಯಾ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ದಿಢೀರ್ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾರ್ಗಿಲ್ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.