ಸಿಂದಿಯಾ-ಚೌಹಾಣ್‌ ಗುಪ್ತ ಮಾತುಕತೆ: ಗರಿಗೆದರಿದ ರಾಜಕೀಯ ಊಹಾಪೋಹ

Team Udayavani, Jan 22, 2019, 10:06 AM IST

scindia-chouhan-700.jpg

ಭೋಪಾಲ್‌ : ಮಧ್ಯಪ್ರದೇಶದಲ್ಲಿ ಈಚೆಗೆ ನಡೆದ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜಯ ದೊರಕಿಸಿಕೊಟ್ಟು ಅಂತಿಮ ಹಂತದಲ್ಲಿ ಸಿಎಂ ಹುದ್ದೆ ಪಡೆಯುವಲ್ಲಿ ವಿಫ‌ಲರಾದ ಕಾಂಗ್ರೆಸ್‌ ಸಂಸದ ಜ್ಯೋತಿರಾದಿತ್ಯ ಸಿಂದಿಯಾ ಅವರು ನಿನ್ನೆ ಸೋಮವಾರ ತಡರಾತ್ರಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ, ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಅವರ ನಿವಾಸದಲ್ಲೇ ಭೇಟಿಯಾಗಿ ಸುಮಾರು 40 ನಿಮಿಷಗಳ ಗುಪ್ತ ಮಾತುಕತೆ ನಡೆಸಿರುವುದು ಹಲವಾರು ರಾಜಕೀಯ ಊಹಾಪೋಹಗಳನ್ನು ಸೃಷ್ಟಿಸಿದೆ. 

ಮಾತುಕತೆ ಬಳಿಕ ಚವಾಣ್‌ ಅವರು ಸಿಂದಿಯಾ ಅವರೊಂದಿಗೆ ಮನೆಯ ಹೊರಗಿನ ವರೆಗೂ ನಡೆದುಕೊಂಡು ಬಂದು ಸಿಂದಿಯಾ ಅವರು ಕಾರಿನಲ್ಲಿ ಆಸೀನರಾಗುವ ವರಗೆ ಜತೆಗಿದ್ದು ಬೀಳ್ಕೊಡುವ ಸ್ನೇಹ ಸೌಹಾರ್ದತೆ ತೋರಿರುವುದು ಹಲವಾರು ಹುಬ್ಬುಗಳು ಮೇಲೇರುವಂತೆ ಮಾಡಿದೆ. 

ಆದರೆ ‘ಈ ಭೇಟಿಯ ಬಗ್ಗೆ ಯಾವುದೇ ಊಹಾಪೋಹಗಳು ಬೇಡ; ಇದು ಕೇವಲ ಸ್ನೇಹ ಸೌಹಾರ್ದದ ಭೇಟಿ’ ಎಂದು ಉಭಯ ನಾಯಕರೂ ಹೇಳಿಕೊಂಡಿದ್ದಾರೆ. ಆದರೆ ಈ ಗುಪ್ತ  ಮಾತುಕತೆಯ ರಾಜಕೀಯ ಫ‌ಲಶ್ರುತಿ ಇನ್ನಷ್ಟೇ ಕಂಡು ಬರಬೇಕಿದೆ ಎಂದು ರಾಜಕೀಯ ವಲಯದಲ್ಲಿ ಆಡಿಕೊಳ್ಳಲಾಗುತ್ತಿದೆ. 

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರಕಾರದ ಸಿಎಂ ಹುದ್ದೆ ಕಮಲ್‌ ನಾಥ್‌ ಅವರ ಪಾಲಿಗೆ ಹೋದಾಗ ಸಿಂದಿಯಾ ಅವರು ಉಪ ಮುಖ್ಯಮಂತ್ರಿ ಹುದ್ದೆಯನ್ನು ತಿರಸ್ಕರಿಸಿದ್ದರು. ಇತ್ತ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೂ ವಿರೋಧ ಪಕ್ಷ ನಾಯಕನ ಹುದ್ದೆಯನ್ನೂ ತಿರಸ್ಕರಿಸಿದ್ದರು. ಮಧ್ಯಪ್ರದೇಶದಲ್ಲಿ 2003ರಿಂದಲೂ ಅಧಿಕಾರದಲ್ಲಿದ್ದ  ಬಿಜೆಪಿ ಸರಕಾರ 2018ರ ವಿಧಾನಸಭಾ ಚುನಾವಣೆಯಲ್ಲಿ  ಕಾಂಗ್ರೆಸ್‌ ಎದುರು ಪರಾಭವಗೊಂಡಿತ್ತು. 

ಟಾಪ್ ನ್ಯೂಸ್

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

23-mandya

Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.