Kaiga; 2 ಪರಮಾಣು ಸ್ಥಾವರ: ಕೇಂದ್ರ ಸರ್ಕಾರ
Team Udayavani, Apr 6, 2023, 6:55 AM IST
ಹೊಸದಿಲ್ಲ: ಕರ್ನಾಟಕದ ಕೈಗಾ ಸೇರಿದಂತೆ ಐದು ರಾಜ್ಯಗಳಲ್ಲಿ ಹತ್ತು ಹೊಸ ಪರಮಾಣು ಸ್ಥಾವರಗಳನ್ನು ಸ್ಥಾಪಿಸಲಾಗುತ್ತದೆ. ಜತೆಗೆ ಪರಮಾಣು ಇಂಧನ ಬಳಕೆಯನ್ನು ನಿಲ್ಲಿಸುವ ಇರಾದೆಯೂ ಇಲ್ಲವೆಂದು ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಸಹಾಯಕ ಸಚಿವ ಡಾ| ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.
ಸದನಕ್ಕೆ ಲಿಖಿತ ಉತ್ತರ ನೀಡಿದ ಅವರು, ಸರಕಾರಿ ಸಂಸ್ಥೆಗಳ ಮೂಲಕ ಪರಮಾಣು ಸ್ಥಾವರಗಳನ್ನು ಸ್ಥಾಪಿಸಲಾಗುತ್ತದೆ. ಕರ್ನಾಟಕದ ಕೈಗಾ, ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶಗಳಲ್ಲಿ ದೇಶೀಯ ತಂತ್ರಜ್ಞಾನ ಒಳಗೊಂಡಿರುವ 700 ಮೆಗಾ ವ್ಯಾಟ್ ಸಾಮರ್ಥ್ಯದ 2 ಸ್ಥಾವರಗಳನ್ನು ಆರಂಭಿಸಲು ಸರಕಾರ ಚಿಂತನೆ ನಡೆಸಿದೆ. ಅದಕ್ಕೆ ಬೇಕಾಗಿರುವ ಆಡಳಿತಾತ್ಮಕ ಅನುಮತಿ ಮತ್ತು ವಿತ್ತೀಯ ನೆರವನ್ನು ಈಗಾಗಲೇ ನೀಡಲಾಗಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
2031ರ ಒಳಗಾಗಿ 1,05,000 ಕೋಟಿ ರೂ. ವೆಚ್ಚದಲ್ಲಿ ಅವುಗಳನ್ನು ಸ್ಥಾಪಿಸಲಾಗುತ್ತದೆ ಎಂದರು. ಇದಲ್ಲದೆ, ಅಮೆರಿಕದ ನಾಸಾ ಮತ್ತು ಇಸ್ರೋ ಜತೆಗೂಡಿ ನಿಸಾರ್ ಎಂಬ ಉಪಗ್ರಹ, ಸಿಂಥೆಟಿಕ್ ಆಪರ್ಚರ್ ರೇಡಾರ್ ಅನ್ನು ನಿರ್ಮಿಸಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.