ಕಾಳಹಸ್ತಿ ದೇಗುಲದಲ್ಲಿ ಅಗ್ನಿ ಆಕಸ್ಮಿಕ: ಗಂಭೀರ ಹಾನಿ ಇಲ್ಲ
Team Udayavani, Feb 5, 2017, 3:45 AM IST
ಚಿತ್ತೂರು: ದಕ್ಷಿಣ ಭಾರತದ ಪ್ರಮುಖ ಯಾತ್ರಾ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀಕಾಳಹಸ್ತಿ ದೇಗುಲದಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಫೆ.8ರಂದು ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅದಕ್ಕೆ ಪೂರಕವಾಗಿ ಶನಿವಾರ ಯಾಗ ಶಾಲೆಯಲ್ಲಿ ಹೋಮ ಹವನಗಳು ನಡೆಯುತ್ತಿದ್ದವು.
ಈ ಸಂದರ್ಭದಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದೆ. ಸುದ್ದಿ ತಿಳಿದು ಪೊಲೀಸರು ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದರು. ಯಾರಿಗೂ ಗಂಭೀರ ಪ್ರಮಾಣದ ಗಾಯಗಳಾಗದಿದ್ದರೂ ಯಾಗ ಶಾಲೆಯಲ್ಲಿ ಧಾರ್ಮಿಕ ಕ್ರಿಯಾಭಾಗಗಳನ್ನು ನಡೆಸುತ್ತಿದ್ದವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ಸಂಭವಿಸಿರುವ ಸಾಧ್ಯತೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.