ರಾಜಕೀಯ ಇರುವವರೆಗೂ ಮಕ್ಕಳ್ ನೀಧಿ ಮೈಯಮ್ ಪಕ್ಷ ಇರುತ್ತದೆ : ಕಮಲ್ ಹಾಸನ್
Team Udayavani, May 25, 2021, 2:03 PM IST
ಚೆನ್ನೈ (ತಮಿಳುನಾಡು): ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದರೂ ಕೂಡ ನಟ , ಮಕ್ಕಳ್ ನೀಧಿ ಮೈಯಮ್ (ಎಂಎನ್ಎಂ) ಪಕ್ಷದ ಸಂಸ್ಥಾಪಕ, ಕಮಲ್ ಹಾಸನ್ ತನ್ನ ಕೊನೆಯ ಉಸಿರು ಇರುವವರೆಗೆ ತಾವು ರಾಜಕೀಯದಲ್ಲಿ ಇರುವುದಾಗಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಹಂಚಿಕೊಂಡಿರುವ ಕಮಲ್ ಹಾಸನ್, “ಚುನಾವಣಾ ಸೋಲು ನನ್ನನ್ನು ತಡೆಯುವುದಿಲ್ಲ. ನನ್ನ ಕೊನೆಯ ಉಸಿರಿರುವ ವರೆಗೂ ನಾನು ರಾಜಕೀಯದಲ್ಲಿ ಇರುತ್ತೇನೆ. ರಾಜಕೀಯ ಇರುವವರೆಗೂ ಮಕ್ಕಳ್ ನೀಧಿ ಮೈಯಮ್ ಪಕ್ಷ ಇರುತ್ತದೆ. ಕೆಲವೇ ವ್ಯಕ್ತಿಗಳು ಪಕ್ಷವನ್ನು ತಮ್ಮ ಸ್ವಂತ ಲಾಭಕ್ಕಾಗಿ ಬಯಸಿದ್ದರು. ಆದರೆ ಇದು ಮರುಕಳಿಸುವುದಿಲ್ಲ. ಕಷ್ಟಪಟ್ಟು ದುಡಿಯುವ ಕಾರ್ಯಕರ್ತರ ಕೈಗಳು ಅಧಿಕಾರವನ್ನು ಪಡೆಯುತ್ತವೆ” ಎಂದಿದ್ದಾರೆ.
ಎಂಎನ್ಎಂ ಪಕ್ಷದ ರೂಪಾಂತರದ ಆವೃತ್ತಿಯನ್ನು ನೀವು ನೋಡಲಿದ್ದೀರಿ. ಮೊದಲಿನಿಂದಲೂ ನಮ್ಮ ಸಿದ್ಧಾಂತದಲ್ಲಿ ಸ್ಪಷ್ಟತೆ ಮತ್ತು ನಮ್ಮ ಹಾದಿಯಲ್ಲಿ ಪ್ರಾಮಾಣಿಕತೆ ಇರುವುದರಿಂದ ನಮ್ಮ ಜರ್ನಿಯನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.
“என் உயிருள்ளவரை அரசியலில் இருப்பேன்; அரசியல் இருக்கும் வரை மக்கள் நீதி மய்யம் இருக்கும்” pic.twitter.com/RwAa9ykS71
— Kamal Haasan (@ikamalhaasan) May 24, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.