ಪಕ್ಷದ ದೇಣಿಗೆ ಹಣ ವಾಪಸ್ ಮಾಡಲು ಕಮಲ್ ನಿರ್ಧಾರ
Team Udayavani, Nov 17, 2017, 6:10 AM IST
ನವದೆಹಲಿ: ಹೊಸ ಪಕ್ಷ ಘೋಷಣೆಗೂ ಮೊದಲೇ ಪಕ್ಷದ ಸಂಘಟನೆ ಸೇರಿದಂತೆ ಇತರೆ ಚಟುವಟಿಕೆಗಳಿಗೆ ಜನ ನೀಡಿರುವ ದೇಣಿಗೆ ಹಣ ವಾಪಸ್ ಮಾಡುವುದಾಗಿ ನಟ ಕಮಲ್ ಹಾಸನ್ ಹೇಳಿದ್ದಾರೆ.
ಪಕ್ಷ ಅಸ್ತಿತ್ವಕ್ಕೆ ಬರುವುದಕ್ಕೂ ಮೊದಲೇ ದೇಣಿಗೆ ಸ್ವೀಕರಿಸುವುದು ಅಕ್ರಮವಾಗುತ್ತದೆನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ತಮಿಳು ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ತಮ್ಮ ಅಂಕಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಕಮಲ್, ದೇಣಿಗೆ ಹಣ ವಾಪಸ್ ಮಾಡುತ್ತಿದ್ದೇನೆಂದಾಕ್ಷಣ ನನ್ನ ನಿಲುವಿನಿಂದ ಹಿಂದೆ ಸರಿಯುತ್ತಿದ್ದೇನೆ ಎಂದರ್ಥವಲ್ಲ. ಹೊಸ ಪಕ್ಷ ಸ್ಥಾಪನೆ ಕುರಿತ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಪಕ್ಷ ಘೋಷಣೆಗೂ ಮೊದಲು ಪ್ರಧಾನಿ ಮೋದಿ ಅವರ ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ಕಮಲ್ ವಿರುದ್ಧ ಕೋರ್ಟ್‌ಗೆ ಅರ್ಜಿ: “ಹಿಂದೂ ಭಯೋ ತ್ಪಾದನೆ’ ಹೇಳಿಕೆ ಸಂಬಂಧ ಕಮಲ್ ವಿರುದ್ಧ ಪ್ರಕರಣ ದಾಖ ಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.