ಕಮಲಾ ಮಿಲ್ಸ್ ಅಗ್ನಿ ದುರಂತ: ಅಗ್ನಿ ಶಾಮಕ ದಳದ ಅಧಿಕಾರಿಗೆ ಬೇಲ್
Team Udayavani, Jun 28, 2018, 7:22 PM IST
ಮುಂಬಯಿ : ಕಮಲಾ ಮಿಲ್ಸ್ ಅಗ್ನಿ ದುರಂತಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಮುಂಬಯಿ ಅಗ್ನಿ ಶಾಮಕ ದಳದ ಅಧಿಕಾರಿ ರಾಜೇಂದ್ರ ಪಾಟೀಲ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಸಂಭವಿಸಿದ್ದ ಕಮಲಾ ಮಿಲ್ಸ್ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟವರಲ್ಲಿ ಅಗ್ನಿ ಶಾಮಕ ದಳದ ಅಧಿಕಾರಿ ಪಾಟೀಲ್ ಕೂಡ ಒಬ್ಬರಾಗಿದ್ದರು.
ಜಸ್ಟಿಸ್ ಎ ಎಸ್ ಗಡ್ಕರಿ ಅವರು ಪಾಟೀಲರ ವಕೀಲರ ವಾದದಲ್ಲಿ ಹುರುಳಿರುವುದನ್ನು ಪುರಸ್ಕರಿಸಿ ಜಾಮೀನು ಮಂಜೂರು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್ನಲ್ಲಿ ಬಂಧನ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.