ಶಬರಿ ಮಲೆ ಪ್ರವೇಶಿಸಿದ್ದ ಕನಕದುರ್ಗ ಮೇಲೆ ಅತ್ತೆಯ ದಾಳಿ; ಆಸ್ಪತ್ರೆಗೆ!
Team Udayavani, Jan 15, 2019, 8:33 AM IST
ತಿರುವನಂತಪುರಂ: ಶಬರಿ ಮಲೆ ದೇಗುಲ ಪ್ರವೇಶಿಸಿ ಭಾರಿ ಸುದ್ದಿಯಾಗಿದ್ದ ಇಬ್ಬರು ಮಹಿಳೆಯರ ಪೈಕಿ ಕನಕದುರ್ಗ ಎನ್ನುವಾಕೆಯ ಮೇಲೆ ಆಕೆಯ ಅತ್ತೆ ಗಂಭೀರ ಹಲ್ಲೆ ನಡೆಸಿದ್ದು , ಮಲಪ್ಪುರಂ ಜಿಲ್ಲೆಯ ಪೆರಿಂಥಲ್ಮಣ್ಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
39 ರ ಹರೆಯದ ಸರ್ಕಾರಿ ಉದ್ಯೋಗಿಯಾಗಿರುವ ಕನಕದುರ್ಗ ಅವರು ದೇಗುಲ ಪ್ರವೇಶದ ನಂತರ ಬೆದರಿಕೆಗಳು ಬಂದ ಹಿನ್ನಲೆಯಲ್ಲಿ ಮನೆಗೆ ತೆರಳದೆ ಅಜ್ಞಾತ ಸ್ಥಳದಲ್ಲಿದ್ದರು. 2 ವಾರಗಳ ಬಳಿಕ ಮಂಗಳವಾರ ಮನೆಗೆ ಮರಳಿದ ಆಕೆಗೆ ಅತ್ತೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅತ್ತೆಯೂ ಆಸ್ಪತ್ರೆಗೆ ದಾಖಲಾಗಿದ್ದು, ನನ್ನ ಮೇಲೆ ಸೊಸೆ ಕನಕದುರ್ಗ ಹಲ್ಲೆ ಮಾಡಿದ್ದಾಳೆ ಎಂದು ಹೇಳಿಕೊಂಡಿದ್ದಾರೆ.
ಕನಕದುರ್ಗಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ,ಯಾವುದೇ ಅಪಾಯ ಇಲ್ಲ ಎಂದು ತಿಳಿದು ಬಂದಿದೆ.
ಕನಕದುರ್ಗಾ ಮತ್ತು 40ರ ಹರೆಯದ ಬಿಂದು ಅವರು ನಸುಕಿನ ವೇಳೆ ಪೊಲೀಸ್ ಭದ್ರತೆಯಲ್ಲಿ ದೇಗುಲ ಪ್ರವೇಶಿದ್ದರು. ಆ ಬಳಿಕ ಕೇರಳದಲ್ಲಿ ಭಾರೀ ಪ್ರತಿಭಟನೆಗಳು ನಡೆದು ಹಿಂಸಾಚಾರಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.