![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 24, 2019, 6:48 AM IST
ಚೆನ್ನೈ: ಮಣಿಕರ್ಣಿಕಾ ಚಿತ್ರದ ಯಶಸ್ಸಿನ ಬೆನ್ನಲ್ಲೇ ಬಾಲಿವುಡ್ ನಟಿ ಕಂಗನಾ ರನೌತ್ ಮತ್ತೂಂದು ಜೀವನ ಚರಿತ್ರೆ ಆಧಾರಿತ ಚಿತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ತಮಿಳುನಾಡಿನ ಜೆ. ಜಯಲಲಿತಾ ಜೀವನ ಆಧರಿಸಿ ಎ.ಎಲ್.ವಿಜಯ್ ನಿರ್ದೇಶನದ “ತಲೈವಿ’ ಚಿತ್ರದಲ್ಲಿ ಕಂಗನಾ ಅವರು ಜಯಲಲಿತಾ ಪಾತ್ರ ನಿರ್ವಹಿಸಲಿದ್ದಾರೆ. ಈ ಚಿತ್ರ ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಲಿದೆ. ಕಂಗನಾ ರನೌತ್ ಈ ಚಿತ್ರದ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಕಾರಣ ಚಿತ್ರ ರಾಷ್ಟ್ರಾದ್ಯಂತ ಜನರನ್ನು ತಲುಪುತ್ತದೆ ಎಂದು ವಿಶ್ವಾಸವಿದೆ ಎಂದು ಚಿತ್ರತಂಡ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.