ಮೆಂಟಲ್ ಹೈ ಕ್ಯಾಗೆ ಆಕ್ಷೇಪ
Team Udayavani, Apr 20, 2019, 6:00 AM IST
ಮುಂಬಯಿ: ಕಂಗನಾ ರನೌತ್ ಮತ್ತು ರಾಜಕುಮಾರ ರಾವ್ ನಟಿಸಿದ ಮೆಂಟಲ್ ಹೈ ಕ್ಯಾ ಸಿನಿಮಾಗೆ ಭಾರತೀಯ ಸೈಕಿಯಾಟ್ರಿಕ್ ಸೊಸೈಟಿ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಿನಿಮಾ ಶೀರ್ಷಿಕೆಯು ಭಾರತದ ಮಾನಸಿಕ ಅಸ್ವಸ್ಥರನ್ನು ಅವಹೇಳನ ಮಾಡುವಂತಿದೆ. ಹೀಗಾಗಿ ತತ್‌ಕ್ಷಣವೇ ಶೀರ್ಷಿಕೆಗೆ ನೀಡಿದ ಅನುಮತಿ ಹಿಂಪಡೆಯಬೇಕು ಎಂದು ಸೆನ್ಸಾರ್ ಮಂಡಳಿಗೆ ಪತ್ರ ಬರೆದಿದೆ. ಇದು ಮಾನಸಿಕ ಆರೋಗ್ಯ ಕಾಯ್ದೆ 2017ಕ್ಕೆ ವಿರುದ್ಧವಾಗಿದೆ. ಈ ಕಾಯ್ದೆಯ ಪ್ರಕಾರ ದೇಶದಲ್ಲಿನ ಮಾನಸಿಕ ಅಸ್ವಸ್ಥರು ಹಾಗೂ ಅವರ ಆರೈಕೆಯಲ್ಲಿ ತೊಡಗಿರುವವರ ಘನತೆ ಕಾಪಾಡಬೇಕಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ. ಸಿನಿಮಾ ಶೀರ್ಷಿಕೆಗೆ ಸಾಮಾಜಿಕ ಅಂತರ್ಜಾಲ ತಾಣದಲ್ಲೂ ಆಕ್ಷೇಪ ಕೇಳಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.