Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್
Team Udayavani, May 14, 2024, 11:53 PM IST
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ನಟಿ ಹಾಗೂ ಬಿಜೆಪಿ ನಾಯಕಿ ಕಂಗನಾ ರಣಾವತ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ತಮಗೆ 91.66 ಕೋಟಿ ರೂ. ಆಸ್ತಿ ಇರುವು ದಾಗಿ ಘೋಷಣೆ ಮಾಡಿದ್ದಾರೆ.
ಜತೆಗೆ ತಮ್ಮ ಬಳಿ ತಲಾ 10 ಲಕ್ಷ ರೂ.ಮೌಲ್ಯದ 49 ಹಾಗೂ 5 ಲಕ್ಷ ರೂ.ನ ಒಂದು ಎಲ್‌ಐಸಿ, ಒಟ್ಟು 50 ಎಲ್‌ಐಸಿ ಪಾಲಿಸಿ ಇರುವುದಾಗಿ ಮಾಹಿತಿ ನೀಡಿದ್ದಾರೆ.
ಮನೆ, ಐಷಾರಾಮಿ ಕಾರು, ವಾಣಿಜ್ಯ ಕಟ್ಟಡಗಳು, ಚಿನ್ನಾಭರಣ, ವಿವಿಧ ಹೂಡಿಕೆಗಳು ಎಲ್ಲ ಒಟ್ಟಾಗಿ 91 ಕೋಟಿ ಆಸ್ತಿ ವಿವರವನ್ನು ಕಂಗನಾ ಅಫಿದವಿತ್‌ನಲ್ಲಿ ಉಲ್ಲೇಖೀಸಿದ್ದಾರೆ. ಬಾಲಿವುಡ್‌ನಲ್ಲಿ ಯಶಸ್ವಿಯಾಗಿರುವ ತಾನು ರಾಜಕೀಯದಲ್ಲೂ ಯಶಸ್ವಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.