Israel ರಾಯಭಾರಿಯನ್ನು ಭೇಟಿಯಾದ ನಟಿ ಕಂಗನಾ ರಣಾವತ್; Video
ಉಗ್ರರ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ ಜಯಶಾಲಿಯಾಗಲಿದೆ...
Team Udayavani, Oct 25, 2023, 3:31 PM IST
ಹೊಸದಿಲ್ಲಿ: ಬಾಲಿವುಡ್ ಕಂಗನಾ ರಣಾವತ್ ಅವರು ಬುಧವಾರ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ ವಿಜಯಶಾಲಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತನ್ನ ಮುಂಬರುವ ಚಲನಚಿತ್ರ “ತೇಜಸ್” ಪ್ರಚಾರ ಮಾಡುತ್ತಿರುವ ನಟಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಇಸ್ರೇಲ್ ರಾಯಭಾರಿಯೊಂದಿಗೆ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಚರ್ಚಿಸಿದ ಫೋಟೋಗಳು ಮತ್ತು ಅವರ ಸಂವಾದದ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.
“ಭಾರತದಲ್ಲಿನ ಇಸ್ರೇಲ್ ರಾಯಭಾರಿ ನಾರ್ ಗಿಲೋನ್ ಜಿ ಅವರೊಂದಿಗೆ ಅತ್ಯಂತ ಭಾವಪೂರ್ಣವಾದ ಸಭೆಯನ್ನು ನಡೆಸಿದೆ. ಇಂದು ಇಡೀ ಜಗತ್ತು, ವಿಶೇಷವಾಗಿ ಇಸ್ರೇಲ್ ಮತ್ತು ಭಾರತವು ಭಯೋತ್ಪಾದನೆಯ ವಿರುದ್ಧ ತಮ್ಮ ಯುದ್ಧವನ್ನು ನಡೆಸುತ್ತಿವೆ. ಎಂದು ಹೇಳಿಕೊಂಡಿದ್ದಾರೆ.
My heart goes out to Israel.
Our hearts are bleeding too.
Here’s my conversation with Israel’s ambassador to Bharat Naor Gilon. @IsraelinIndia pic.twitter.com/yIuUPognN1— Kangana Ranaut (@KanganaTeam) October 25, 2023
“ಮಂಗಳವಾರ ನಾನು ರಾವಣ ಪ್ರತಿಕೃತಿ ದಹನಕ್ಕಾಗಿ ದೆಹಲಿಗೆ ತಲುಪಿದಾಗ, ನಾನು ಇಸ್ರೇಲ್ ರಾಯಭಾರ ಕಚೇರಿಗೆ ತೆರಳಿ ಇಂದಿನ ಆಧುನಿಕ ರಾವಣ ಮತ್ತು ಹಮಾಸ್‌ನಂತಹ ಭಯೋತ್ಪಾದಕರನ್ನು ಸೋಲಿಸುವವರನ್ನು ಭೇಟಿಯಾಗಬೇಕು ಎಂದು ನನಗೆ ಅನಿಸಿತು” ಎಂದು ರಾಷ್ಟ್ರ ರಾಜಧಾನಿಯ ಪ್ರಸಿದ್ಧ ಲವ್ ಕುಶ್ ರಾಮಲೀಲಾದಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ್ದನ್ನು ಉಲ್ಲೇಖಿಸಿ ಕಂಗನಾ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.