ನಟಿ ಕಂಗನಾಗೆ ವೈ ಪ್ಲಸ್ ಭದ್ರತೆ ಕೊಟ್ಟಿದ್ಯಾಕೆ? ಕೇಂದ್ರ ಸಚಿವ ರೆಡ್ಡಿ ಸ್ಪಷ್ಟನೆಯಲ್ಲೇನಿದೆ

ಶಸ್ತ್ರ ಸಜ್ಜಿತ ಹತ್ತು ಮಂದಿ ಕಮಾಂಡೋಗಳು ನಿರಂತರವಾಗಿ ಭದ್ರತೆ ನೀಡಲಿದ್ದಾರೆ.

Team Udayavani, Sep 12, 2020, 2:38 PM IST

ನಟಿ ಕಂಗನಾಗೆ ವೈ ಪ್ಲಸ್ ಭದ್ರತೆ ಕೊಟ್ಟಿದ್ಯಾಕೆ? ಕೇಂದ್ರ ಸಚಿವ ರೆಡ್ಡಿ ಸ್ಪಷ್ಟನೆಯಲ್ಲೇನಿದೆ

ಹೈದರಾಬಾದ್:ಬಾಲಿವುಡ್ ನಟಿ ಕಂಗನಾ ರನೌತ್ ಗೆ ಕೇಂದ್ರ ಸರ್ಕಾರ ವೈ ಪ್ಲಸ್ ಕಮಾಂಡೋ ಭದ್ರತೆಯನ್ನು ನೀಡಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆ ನಡೆದಿತ್ತು.

ಏತನ್ಮಧ್ಯೆ ತನ್ನ ಮಗಳಿಗೆ ಸೂಕ್ತ ಭದ್ರತೆ ನೀಡಬೇಕೆಂದು ಕಂಗನಾ ತಂದೆ ಹಿಮಾಚಲ್ ಪ್ರದೇಶ ಸರ್ಕಾರಕ್ಕೆ ಮನವಿ ಮಾಡಿಕೊಂಡ ನಂತರ ವೈ ಪ್ಲಸ್ ಭದ್ರತೆ ನೀಡಲಾಗಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕೃಷ್ಣ ರೆಡ್ಡಿ ತಿಳಿಸಿದ್ದಾರೆ.

ಸುಶಾಂತ್ ಸಿಂಗ್ ಸಾವು ಹಾಗೂ ಡ್ರಗ್ಸ್ ಜಾಲದ ವಿಚಾರದಲ್ಲಿ ನಟಿ ಕಂಗನಾ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ನಟರು ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಕಂಗನಾ ತಂದೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿರುವುದಾಗಿ ವಿವರಿಸಿದ್ದಾರೆ.

ಇದನ್ನೂ ಓದಿ: ಹಣಕ್ಕೋಸ್ಕರ ಹತ್ಯೆ ಅನುಮಾನ, ಅರ್ಚಕರ ಹತ್ಯೆ ಹಿಂದೆ ಇಸ್ಲಾಮಿಕ್ ಜಿಹಾದ್: ಮುತಾಲಿಕ್

ನಟಿ ಕಂಗನಾ ತಂದೆ ಹಿಮಾಚಲ್ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಖುದ್ದು ಮುಖ್ಯಮಂತ್ರಿಯನ್ನು ಭೇಟಿಯಾಗಿ ತನ್ನ ಮಗಳಿಗೆ ಕಿರುಕುಳ, ಬೆದರಿಕೆ ಹಾಕುತ್ತಿರುವ ಬಗ್ಗೆ ವಿವರಿಸಿ, ಮನವಿ ನೀಡಿದ್ದರು. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಈ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಿರುವುದಾಗಿ ರೆಡ್ಡಿ ತಿಳಿಸಿದ್ದಾರೆ.

ಮುಂಬೈ ನಗರಿಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಕಂಗನಾ ಹೇಳಿಕೆ ನೀಡಿದ ನಂತರ ಶಿವಸೇನಾದ ಹಲವು ಮುಖಂಡರು ಕಂಗನಾಗೆ ಬೆದರಿಕೆಯೊಡ್ಡಿದ ನಂತರ ಭದ್ರತೆ ನೀಡುವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಹೇಳಿದರು.

ಇದನ್ನೂ ಓದಿ: ಕಳ್ಳರನ್ನು ಹಿಡಿದು ಪೊಲೀಸ್ ಠಾಣೆಗೆ ತಂದರೂ ಬಂಧಿಸದ ಪೊಲೀಸರು!

ಬೆದರಿಕೆ ಹಿನ್ನೆಲೆಯಲ್ಲಿ ಕಂಗನಾಗೆ ವೈ ಪ್ಲಸ್ ಭದ್ರತೆ ನೀಡಲಾಗಿದ್ದು, ಶಸ್ತ್ರ ಸಜ್ಜಿತ ಹತ್ತು ಮಂದಿ ಕಮಾಂಡೋಗಳು ನಿರಂತರವಾಗಿ ಭದ್ರತೆ ನೀಡಲಿದ್ದಾರೆ. ನಟಿ ಕಂಗನಾ ನೀಡಿದ್ದ ಕೆಲವು ಪ್ರಚೋದನಕಾರಿ ಹೇಳಿಕೆಗಳು ಶಿವಸೇನಾ ಮತ್ತು ಕಂಗನಾ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿತ್ತು.

ಸೆಪ್ಟೆಂಬರ್ 9ರಂದು ಬಾಂದ್ರಾದ ಪಾಲಿ ಹಿಲ್ ನಲ್ಲಿರುವ ಕಚೇರಿಯನ್ನು ಬಿಎಂಸಿ ಭಾಗಶಃ ಧ್ವಂಸ ಮಾಡಿದ್ದು, ಈ ಕಾರ್ಯಾಚರಣೆ ವಿರುದ್ಧ ಕಂಗಾನಾ ಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ತಡೆ ನೀಡಿತ್ತು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.