ಕನ್ಹಯ್ಯ ಕುಮಾರ್ ವಿರುದ್ಧದ ಶಿಸ್ತುಕ್ರಮ ರದ್ದು
Team Udayavani, Oct 13, 2017, 9:23 AM IST
ಹೊಸದಿಲ್ಲಿ: ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಸಹಿತ 15 ಜನರ ವಿರುದ್ಧ ವಿವಿ ಹೇರಿದ್ದ ಶಿಸ್ತು ಕ್ರಮವನ್ನು ಕೈಬಿಡು ವಂತೆ ದಿಲ್ಲಿ ಹೈಕೋರ್ಟ್ ಆದೇಶಿಸಿದೆ.
ಕಳೆದ ವರ್ಷದ ಫೆ.9ರಂದು ನಡೆದ ವಿವಾ ದಿತ ಘಟನೆಗೆ ಸಂಬಂಧಿಸಿ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ ಲಾಗಿತ್ತು. ಅವರ ವಾದ ಆಲಿಸಿದ ಹಾಗೂ ದಾಖಲೆಗಳ ಪರಿಶೀಲನೆಗೆ ಅವಕಾಶ ಕಲ್ಪಿಸಿದ ಬಳಿಕ ನಿರ್ಧಾರ ಕೈಗೊಳ್ಳುವಂತೆ ವಿವಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.