Kannur ಬಾಂಬ್ ಸ್ಫೋಟ ಹೆಚ್ಚಳ: ಅಸೆಂಬ್ಲಿಯಲ್ಲಿ ಒಪ್ಪಿಕೊಂಡ ಕೇರಳ ಮುಖ್ಯಮಂತ್ರಿ
Team Udayavani, Jun 19, 2024, 11:14 PM IST
ತಿರುವನಂತಪುರ: ಕಣ್ಣೂರಿನಲ್ಲಿ ಪದೇ ಪದೆ ಬಾಂಬ್ ಸ್ಫೋಟದ ಘಟನೆಗಳು ನಡೆಯುತ್ತಿರುವ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಅವರು ಸ್ಫೋಟ ಪ್ರಕರಣಗಳಿಗೆ ವಿಪಕ್ಷಗಳು ಅನಗತ್ಯವಾಗಿ ರಾಜಕೀಯ ಬಣ್ಣ ನೀಡುತ್ತಿವೆ. ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದರು.
ಕಣ್ಣೂರಿನಲ್ಲಿ ಮಂಗಳವಾರ ಬಾಂಬ್‌ಸ್ಫೋಟಗೊಂಡಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ವಿಧಾನಸಭಾ ಕಲಾಪವನ್ನು ಮುಂದೂಡಿ ಸ್ಫೋಟ ಕುರಿತು ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಒತ್ತಾಯಿಸಿತ್ತು. ರಾಜ್ಯದಲ್ಲಿ ಸ್ಫೋಟಕಗಳ ತಯಾರಿಕೆಯನ್ನು ಆಡಳಿತಾರೂಢ ಸಿಪಿಎಂ ಪೋಷಿಸುತ್ತಿದೆ ಎಂದೂ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.