ಆಪ್‌ ನಾಯಕರ ವಿರುದ್ಧ FIR; ಕೇಜ್ರಿಗೆ ಮಿಶ್ರಾ ಚುನಾವಣೆ ಚ್ಯಾಲೆಂಜ್‌


Team Udayavani, May 9, 2017, 10:48 AM IST

Kapil Mishra-700.jpg

ಹೊಸದಿಲ್ಲಿ : ಆಮ್‌ ಆದ್ಮಿ ಪಕ್ಷದಿಂದ ಕಿತ್ತು ಹಾಕಲ್ಪಟ್ಟಿದ್ದ ಸಚಿವ  ಕಪಿಲ್‌ ಮಿಶ್ರಾ ಅವರು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಸವಾಲು ಹಾಕಿದ್ದಾರೆ. “ನಾನೂ ನನ್ನ ಶಾಸಕತ್ವಕ್ಕೆ ರಾಜೀನಾಮೆ ನೀಡುತ್ತೇನೆ; ನೀವೂ ನಿಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ; ನಾವಿಬ್ಬರೂ ಪರಸ್ಪರ ಎದುರಾಳಿಗಳಾಗಿ ಚುನಾವಣೆಯಲ್ಲಿ ಹೋರಾಡೋಣ’ ಎಂದು ಕಪಿಲ್‌ ಮಿಶ್ರಾ ಚ್ಯಾಲೆಂಜ್‌ ಹಾಕಿದ್ದಾರೆ. 

ಇಂದಿಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಿಶ್ರಾ ಅವರು ಕೇಜ್ರಿವಾಲ್‌, ಸತ್ಯೇಂದ್ರ ಜೈನ್‌, ಗೌರವ್‌ ಛಡ್ಡಾ, ಸಂಜಯ್‌ ಸಿಂಗ್‌ ಮತ್ತು ಇತರ ಕೆಲವರು ಸೇರಿದಂತೆ ಹಲವು ಆಪ್‌ ನಾಯಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, “ನಾನಿಂದು ಸಿಬಿಐ ಕಾರ್ಯಾಲಯಕ್ಕೆ ಹೋಗಿ ಅಲ್ಲಿ ಅಧಿಕೃತ ದೂರನ್ನು ದಾಖಲಿಸುತ್ತೇನೆ’ ಎಂದು ಹೇಳಿದ್ದಾರೆ. 

“ನಾನು ಕಳೆದ 15 ವರ್ಷಗಳಿಂದ ಕೇಜ್ರಿವಾಲ್‌ ಅವರನ್ನು ಬಲ್ಲೆ; ಅವರ ಪ್ರತಿಯೊಂದು ನಡೆ – ನುಡಿಯ ಹಿಂದಿನ ಮರ್ಮವನ್ನು ನಾನು ಬಲ್ಲೆ ; ಕೇಜ್ರಿವಾಲ್‌ ವಿರುದ್ಧದ ಹೋರಾಟದಲ್ಲಿ ನಾನು ಒಂಟಿ ಎಂಬುದನ್ನೂ ಬಲ್ಲೆ; ಆತನಿಗೆ ಜನಬಲ ಇದೆ; ಧನ ಬಲ ಇದೆ; ಆದರೂ ಆತನ ವಿರುದ್ಧ ಹೋರಾಡುವ ನನ್ನ ದೃಢ ಸಂಕಲ್ಪದಿಂದ ನಾನು ಹಿಂದೆ ಸರಿಯುವುದಿಲ್ಲ’ ಎಂದು ಮಿಶ್ರಾ ಸುದ್ದಿ ಗೋಷ್ಠಿಯಲ್ಲಿ ಗುಡುಗಿದರು. 

ದಿಲ್ಲಿಯಲ್ಲಿನ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಬೇಕಿದ್ದರೂ ನಾನು ಕೇಜ್ರಿವಾಲ್‌ ವಿರುದ್ಧ ಚುನಾವಣೆ  ಹೋರಾಡಲು ಸಿದ್ಧನಿದ್ದೇನೆ ಎಂದು ಮಿಶ್ರಾ ಚ್ಯಾಲೆಂಜ್‌ ಹಾಕಿದರು. 

“ಕೇಜ್ರಿವಾಲರೇ, ನಾನು ನಿಮ್ಮಿಂದ ಕಲಿತಿದ್ದೇನೆ; ನನ್ನನ್ನು ಆಶೀರ್ವದಿಸಿ; ನಿಮ್ಮ ವಿರುದ್ಧ ನಾನು ಎಫ್ಐಆರ್‌ ದಾಖಲಿಸಲು ಹೋಗುತ್ತಿದ್ದೇನೆ’ ಎಂದು ಮಿಶ್ರಾ ಹೇಳಿದರು. 

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.