ಚುನಾವಣೆ ಗೆಲ್ಲುವುದು ಕಷ್ಟ, ಮುಂದಿನ ಐದು ವರ್ಷ…; ಕಾಂಗ್ರೆಸ್ ಗೆ ಸಲಹೆ ನೀಡಿದ ಕಪಿಲ್ ಸಿಬಲ್
Team Udayavani, May 14, 2023, 5:49 PM IST
ಹೊಸದಿಲ್ಲಿ: ಮುಂದಿನ ಐದು ವರ್ಷಗಳಲ್ಲಿ ಜನರ ಹೃದಯ ಗೆಲ್ಲಿ. ಪ್ರಾಮಾಣಿಕ, ತಾರತಮ್ಯ ರಹಿತ ಆಡಳಿತ ನಡೆಸಿ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಕಾಂಗ್ರೆಸ್ ಗೆ ಹೇಳದ್ದಾರೆ.
ಮಾಜಿ ಕಾಂಗ್ರೆಸ್ ಲೀಡರ್ ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದು, “ಚುನಾವಣೆ ಗೆಲ್ಲುವುದು ಕಷ್ಟ, ಜನರ ಮನ ಗೆಲ್ಲುವುದು ಕಷ್ಟ. ಮುಂದಿನ ಐದು ವರ್ಷಗಳ ಕಾಲ, ಮುಕ್ತ, ಪ್ರಾಮಾಣಿಕ ಮತ್ತು ತಾರತಮ್ಯವಿಲ್ಲದೆ ಜನರ ಹೃದಯವನ್ನು ಗೆಲ್ಲಿರಿ. ಇದ್ಯಾವುದನ್ನೂ ಮಾಡದೇ ಬಿಜೆಪಿ ಸೋತಿದೆ” ಎಂದಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದ್ದು, 136 ಸ್ಥಾನಗಳನ್ನು ಗೆದ್ದುಕೊಂಡಿದೆ.
ಈ ಹಿಂದೆ ಚುನಾವಣಾ ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ ಸಿಬಲ್, “ಪ್ರಧಾನಿ ಸೋತರು, ಕರ್ನಾಟಕದ ಜನರು ಗೆದ್ದಿದ್ದಾರೆ. 40%, ಕೇರಳ ಸ್ಟೋರಿ, ವಿಭಜನೆ ರಾಜಕೀಯ, ದುರಹಂಕಾರ, ಸುಳ್ಳಿಗೆ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ ಗೆಲುವಿಗೆ ಅರ್ಹವಾಗಿದೆ” ಎಂದಿದ್ದಾರೆ.
Karnataka
Winning elections is tough
Winning people’s hearts is tougher !For the next 5 years
Win people’s heartsBy being :
open
honest
non-discriminatoryBJP lost for not being any of this !
— Kapil Sibal (@KapilSibal) May 14, 2023
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಕಪಿಲ್ ಸಿಬಲ್ ಅವರು ಕಳೆದ ವರ್ಷದ ಮೇ ತಿಂಗಳಲ್ಲಿ ಪಕ್ಷ ತೊರೆದಿದ್ದರು. ಬಳಿಕ ಸಮಾಜವಾದಿ ಪಕ್ಷದ ನೆರವಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.