ಕರ್ನಾಟಕಕ್ಕೆ ಮಹದಾಯಿ ನೀರು ನೀಡಲು ಅಭ್ಯಂತರವಿಲ್ಲ: ಬಿಜೆಪಿ
Team Udayavani, Jan 6, 2018, 7:40 AM IST
ಪಣಜಿ: ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ಕುಡಿಯುವ ಬಳಕೆಗೆ ನೀಡಲು ಯಾವುದೇ ಅಭ್ಯಂತರವಿಲ್ಲ. ಆದರೆ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ಜೋಡಣೆ ಮಾಡಲು ವಿರೋಧವಿದೆ ಎಂದು ಗೋವಾ ಬಿಜೆಪಿ ಅಭಿಪ್ರಾಯಪಟ್ಟಿದೆ.
ಪಣಜಿಯಲ್ಲಿ ಬಿಜೆಪಿ ಪ್ರಮುಖ ದತ್ತಪ್ರಸಾದ ನಾಯ್ಕ, ಶಾಸಕ ಸುಭಾಷ ನಾಯ್ಕ, ಕಿರಣ ಕಾಂದೋಳಕರ ಜಂಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹದಾಯಿ ನದಿ ನೀರು ಹರಿಯುವ ಭಾಗದಲ್ಲಿ 35 ಕಿಮೀವರೆಗೆ ಮಹದಾಯಿ ನದಿ ನೀರನ್ನು ಬಳಕೆ ಮಾಡಲಾಗುತ್ತಿದ್ದರೆ ಅಡ್ಡಿಯಿಲ್ಲ. ಆದರೆ ಮಹದಾಯಿ ನದಿ ನೀರನ್ನು ಮಲಪ್ರಭೆಗೆ ತಿರುಗಿಸಲು ಸಾಧ್ಯವಿಲ್ಲ. ಅದಕ್ಕೆ ನಮ್ಮ ವಿರೋಧವಿದೆ. ಮಹದಾಯಿ ನದಿ ನೀರನ್ನು ಕರ್ನಾಟಕ ಕುಡಿಯುವ ಬಳಕೆಗೆ ಮಾತ್ರವಲ್ಲದೆಯೇ ಕರ್ನಾಟಕದ ವಿವಿಧ ಭಾಗಗಳಿಗೆ ವಿವಿಧ ಉದ್ದೇಶಗಳಿಗಾಗಿ ಬಳಕೆ ಮಾಡಲು ಮಲಪ್ರಭೆಗೆ ಜೋಡಿಸಲು ಮುಂದಾಗಿರುವುದನ್ನು ವಿರೋಧಿ ಸಲಾಗುವುದು ಎಂದರು.
ಗೋವಾದಲ್ಲಿ ಕರ್ನಾಟಕಕ್ಕೆ ಮಹದಾಯಿ ನದಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯಲ್ಲಿಯೇ ಪರ ಮತ್ತು ವಿರೋಧದ ಅಭಿಪ್ರಾಯ ವ್ಯಕ್ತವಾಗುತ್ತಿರುವುದು ಹಲವು ಪ್ರಶ್ನೆ ಉದ್ಭವಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.