ಆವಿಷ್ಕಾರದಲ್ಲಿ ಕರ್ನಾಟಕವೇ ಬೆಸ್ಟ್!
Team Udayavani, Jul 22, 2022, 6:20 AM IST
ಹೊಸದಿಲ್ಲಿ: ನೀತಿ ಆಯೋಗದ ನೂತನ ಆವಿಷ್ಕಾರಗಳ ರ್‍ಯಾಂಕಿಂಗ್ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು, ಅದರಲ್ಲಿ ಕರ್ನಾಟಕವು ಮೊದಲನೇ ಸ್ಥಾನ ಪಡೆದುಕೊಂಡಿದೆ.
ನಾವಿನ್ಯತೆ ಸಾಮರ್ಥ್ಯ ಮತ್ತು ಪರಿಸರ ಪರಿಸ್ಥಿತಿಯನ್ನು ಆಧರಿಸಿ ತಯಾರಿಸಲಾಗಿರುವ ಸೂಚ್ಯಂಕದಲ್ಲಿ ಕರ್ನಾಟಕದ ನಂತರದ ಸ್ಥಾನಗಳನ್ನು ತೆಲಂಗಾಣ ಮತ್ತು ಹರ್ಯಾಣ ಪಡೆದಿವೆ.
17 ಪ್ರಮುಖ ರಾಜ್ಯಗಳು, 10 ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳು ಹಾಗೂ 9 ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತ್ಯೇಕವಾಗಿ ಸೂಚ್ಯಂಕ ತಯಾರಿಸಲಾಗಿದೆ. ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳ ವಿಭಾಗದಲ್ಲಿ ಮಣಿಪುರ ಮೊದಲ ಸ್ಥಾನ ಗಳಿಸಿದೆ. ಹಾಗೆಯೇ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಚಂಡೀಗಢ ಮೊದಲ ಸ್ಥಾನದಲ್ಲಿದ್ದರೆ ದೆಹಲಿ ಎರಡನೇ ಸ್ಥಾನದಲ್ಲಿದೆ. ರಾಜ್ಯಗಳ ಪಟ್ಟಿಯಲ್ಲಿ ಛತ್ತೀಸ್‌ಗಢ, ಒಡಿಶಾ ಮತ್ತು ಬಿಹಾರವು ಕೊನೆಯ ಮೂರು ಸ್ಥಾನಗಳಲ್ಲಿ ಕಾಣಿಸಿಕೊಂಡಿವೆ.
ಮೂರನೇ ಬಾರಿಗೆ ಅಗ್ರಸ್ಥಾನ: ನೀತಿ ಆಯೋಗವು 2019 ಮತ್ತು 2020ರಲ್ಲಿಯೂ ಸೂಚ್ಯಂಕ ಬಿಡುಗಡೆ ಮಾಡಿತ್ತು. ಅವೆರಡೂ ಸೂಚ್ಯಂಕದಲ್ಲಿಯೂ ಕರ್ನಾಟಕ ಅಗ್ರಸ್ಥಾನವನ್ನೇ ಪಡೆದುಕೊಂಡಿತ್ತು. ಈ ವರ್ಷವೂ ಕರ್ನಾಟಕ ಸ್ಥಾನ ಕಾಪಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.