ಬಿಜೆಪಿ ತಡೆಯಲು ಕರ್ನಾಟಕ ಮಾದರಿ

ಮೇ 21ರಂದು ಪ್ರತಿಪಕ್ಷಗಳ ನಾಯಕರಿಂದ ಒಕ್ಕೂಟ ಸಭೆ

Team Udayavani, May 9, 2019, 6:10 AM IST

karnataka

ನವದೆಹಲಿ: ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೆ ಇನ್ನೂ 14 ದಿನ ಬಾಕಿ ಇರುವಂತೆಯೇ ಕಾಂಗ್ರೆಸ್‌ ಅನ್ನೂ ಒಳಗೊಂಡಂತೆ ಬಿಜೆಪಿಯೇತರ ಪಕ್ಷಗಳೆಲ್ಲವೂ ದಿಲ್ಲಿಯಲ್ಲಿ ‘ಕರ್ನಾಟಕ ಮಾದರಿ’ಯಲ್ಲಿ ಸರ್ಕಾರ ರಚನೆಯ ಸರ್ಕಸ್‌ ಆರಂಭಿಸಿವೆ. ಈ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಪ್ರಯತ್ನವನ್ನು ಈಗಿನಿಂದಲೇ ಆರಂಭಿಸಿವೆ.

ಫ‌ಲಿತಾಂಶಕ್ಕೂ ಮುನ್ನವೇ ರಾಷ್ಟ್ರಪತಿಗಳನ್ನು ಭೇಟಿಯಾಗಿ, ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದೇ, ‘ತಮ್ಮ ಬಳಿ ಸಂಖ್ಯಾಬಲವಿದೆ’ ಎಂದು ಹೇಳುವ ಒಕ್ಕೂಟಕ್ಕೇ ಸರ್ಕಾರ ರಚನೆಗೆ ಆಹ್ವಾನ ನೀಡಬೇಕು ಎಂದು ಮನವಿ ಮಾಡಲು ಪ್ರತಿಪಕ್ಷಗಳು ಯೋಜನೆ ಹೆಣೆದಿವೆ. ಜತೆಗೆ ಗೋವಾ, ಮಣಿಪುರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ರಾಜ್ಯಪಾಲರು ಅತಿದೊಡ್ಡ ಪಕ್ಷಕ್ಕೆ ಅವಕಾಶ ನೀಡದೇ, ಚುನಾವಣೆ ನಂತರ ಮೈತ್ರಿ ಮಾಡಿಕೊಂಡಿದ್ದರೂ, ಬಿಜೆಪಿಗೇ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟದ್ದನ್ನು ಮುಂದಿಟ್ಟು ರಾಷ್ಟ್ರಪತಿಗಳ ಬಳಿ ಸರ್ಕಾರ ರಚನೆಗೆ ಅವಕಾಶ ಕೇಳಲು ಚಿಂತನೆ ನಡೆಸಿವೆ.

ಇದರ ಪೂರ್ವಭಾವಿಯಾಗಿ, ಬುಧವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರುವ ಟಿಡಿಪಿ ಮುಖಂಡ ಹಾಗೂ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಸರ್ಕಾರ ರಚನೆಯ ಸಾಧ್ಯಾಸಾಧ್ಯತೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ ಫ‌ಲಿತಾಂಶಕ್ಕೂ ಎರಡು ದಿನ ಮುನ್ನ, ಅಂದರೆ ಮೇ 21 ರಂದು ನವದೆಹಲಿಯಲ್ಲಿ ಪ್ರತಿಪಕ್ಷ ನಾಯಕರ ಸಭೆ ಇದ್ದು, ಅಂದು ಚರ್ಚಿಸಬೇಕಾದ ಹಾಗೂ ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆಯೂ ಮಾತುಕತೆ ಮಾಡಿದ್ದಾರೆ. ಬಳಿಕ ಕೋಲ್ಕತಾಗೆ ತೆರಳಿದ ಅವರು ಟಿಎಂಸಿ ಪರವಾಗಿ ಪ್ರಚಾರ ನಡೆಸಿದರು. ನಂತರ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರನ್ನೂ ಭೇಟಿ ಮಾಡಿದ್ದಾರೆ.

ಇದಕ್ಕೆ ಪೂರಕವಾಗಿ ಮಾತನಾಡಿರುವ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ, ಎನ್‌ಡಿಎಗಿಂತ ಯುಪಿಎ ಮಿತ್ರ ಪಕ್ಷಗಳೇ ಹೆಚ್ಚು ಸ್ಥಾನಗಳಿಸಿಕೊಳ್ಳಲಿವೆ ಎಂದಿದ್ದಾರೆ. ಸದ್ಯದ ಪ್ರಕಾರ, ಯುಪಿಎ ಜತೆ ಹೆಚ್ಚು ಮಿತ್ರ ಪಕ್ಷಗಳಿವೆ. ಎನ್‌ಡಿಎ ಜತೆ ಶಿವಸೇನೆ, ಜೆಡಿಯು, ಎಜಿಪಿ ಯಂಥ ಪಕ್ಷಗಳು ಮಾತ್ರ ಇವೆ. ಅಲ್ಲದೆ ಸಂವಿಧಾನದ ಪ್ರಕಾರ, ರಾಷ್ಟ್ರಪತಿಗಳು ಚುನಾವಣಾ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡಿದ್ದರೆ, ಈ ಒಕ್ಕೂಟ ಹೆಚ್ಚು ಸ್ಥಾನ ಗಳಿಸಿದ್ದರೆ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.