ಕೌಟುಂಬಿಕ ಸಾಲಬಾಧೆ ಕರ್ನಾಟಕ ನಂಬರ್‌ ವನ್‌


Team Udayavani, Jan 12, 2021, 6:10 AM IST

ಕೌಟುಂಬಿಕ ಸಾಲಬಾಧೆ ಕರ್ನಾಟಕ ನಂಬರ್‌ ವನ್‌

ಹೈದರಾಬಾದ್‌: ಕೌಟುಂಬಿಕ ಸಾಲಬಾಧೆಯಿಂದ ನರಳುತ್ತಿರುವ ರಾಜ್ಯಗಳಲ್ಲಿ ಕರ್ನಾಟಕಕ್ಕೆ ನಂ. 1 ಸ್ಥಾನದ ಕುಖ್ಯಾತಿ ಸಿಕ್ಕಿದೆ! ಎಲ್‌ಎಎಸ್‌ಐ (ಲಾಂಗಿಟ್ಯೂಡಿನಲ್‌ ಏಜಿಂಗ್‌ ಸ್ಟಡಿ ಇನ್‌ ಇಂಡಿಯಾ) ಸರ್ವೇ ಏಜೆನ್ಸಿಯ ಸಹಭಾಗಿತ್ವದಲ್ಲಿ ಕೇಂದ್ರ ಸರಕಾರ ನಡೆಸಿದ ಸಮೀಕ್ಷೆ ಯಲ್ಲಿ ಈ ಮಾಹಿತಿ ಬಹಿ ರಂಗ ಗೊಂಡಿದೆ. ಚೀನೀ ಕಂಪೆನಿ ಗಳ ಸಾಲದ ಆ್ಯಪ್‌ ಗಳ ಕಿರುಕುಳ ಪ್ರಕರಣ ಗಳು ಬೆಳಕಿಗೆ ಬಂದಿರುವ ಸಮಯ ದಲ್ಲಿಯೇ ಈ ಸಮೀಕ್ಷೆ ಮಹತ್ವ ಪಡೆದಿದೆ.

ಶೇ. 52.5 ಋಣಭಾರ! :

ಬೇರೆಲ್ಲ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಶೇ. 52.5ರಷ್ಟು ಕುಟುಂಬಗಳು ಸಾಲಭಾರದಿಂದ ನರಳುತ್ತಿವೆ. ಇದರಲ್ಲಿ ಗ್ರಾಮೀಣ ಭಾಗದ ಪಾಲು ಶೇ. 62.5, ನಗರವಾಸಿಗಳ ಪಾಲು ಶೇ. 33.1 ಎಂದು ಸಮೀಕ್ಷೆ ಹೇಳಿದೆ.

ಅನಂತರದ ಸ್ಥಾನದಲ್ಲಿ ಆಂಧ್ರಪ್ರದೇಶವಿದ್ದು, ಶೇ. 44 ಕುಟುಂಬಗಳು ಋಣಭಾರ ಹೊಂದಿವೆ. 3ನೇ ಸ್ಥಾನದಲ್ಲಿರುವ ಬಿಹಾರದ ಶೇ. 41ರಷ್ಟು ಕುಟುಂಬಗಳು ಸಾಲದಿಂದ ಸಂಕಷ್ಟಕ್ಕೆ ತಳ್ಳಲ್ಪಟ್ಟಿವೆ ಎಂದು ಸಮೀಕ್ಷೆ ತಿಳಿಸಿದೆ.

ಆತ್ಮಹತ್ಯೆಯಲ್ಲಿ  ನಂ. 2! :

ಬ್ಯಾಂಕ್‌ನಿಂದ ಸಾಲ ಪಡೆದು ತೀರಿಸಲಾಗದೆ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಕರ್ನಾಟಕ ನಂ. 2 ಸ್ಥಾನದಲ್ಲಿದ್ದು, ನಂ. 1 ಸ್ಥಾನ ಮಹಾರಾಷ್ಟ್ರದ ಪಾಲಾಗಿದೆ. ಬ್ಯಾಂಕ್‌ ಸಾಲ ತೀರಿಸಲಾಗದೆ ಮಹಾರಾಷ್ಟ್ರ ದಲ್ಲಿ 1,526 ಮಂದಿ, ಕರ್ನಾಟಕದಲ್ಲಿ 1,432 ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಷ್ಟ್ರೀಯ ಅಪರಾಧ ವರದಿ ಬ್ಯೂರೋದ 2019ರ ಸರ್ವೇ ಈ ಮಾಹಿತಿ ನೀಡಿದೆ.

ಕೌಟುಂಬಿಕ ಸಾಲಬಾಧೆ :

ಕರ್ನಾಟಕ

ಶೇ. 52.5

ಆಂಧ್ರಪ್ರದೇಶ

ಶೇ. 44

ಬಿಹಾರ

ಶೇ. 41

ಸಾಲದಿಂದ ಆತ್ಮಹತ್ಯೆ :

‌ಮಹಾರಾಷ್ಟ್ರ

1,526

ಕರ್ನಾಟಕ

1,432

ಆಂಧ್ರಪ್ರದೇಶ

989

ಟಾಪ್ ನ್ಯೂಸ್

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್‌ ಅಂಕುಶ್‌”ಡಿಜಿಟಲ್‌ ಅರೆಸ್ಟ್‌’

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.