ಕರ್ತಾರ್‌ಪುರ ಕಾರಿಡಾರ್ : ಭಾರತ-ಪಾಕ್ ಅಧಿಕಾರಿಗಳ ಸಭೆ ಮಾ.14ಕ್ಕೆ
Team Udayavani, Mar 6, 2019, 1:50 PM IST
ಹೊಸದಿಲ್ಲಿ : ಕರ್ತಾರ್‌ಪುರ ಕಾರಿಡಾರ್ ಯೋಜನೆಯನ್ನು ಅಂತಿಮ ಗೊಳಿಸುವ ನಿಟ್ಟಿನಲ್ಲಿ ಇದೇ ಮಾರ್ಚ್ 14ರಂದು ಭಾರತ-ಪಾಕ್ ಅಧಿಕಾರಿಗಳ ಮೊದಲ ಸಭೆಯ ಅಟ್ಟಾರಿ – ವಾಘಾ ದಲ್ಲಿ ನಡೆಯಲಿದೆ ಎಂದು ವಿದೇಶ ವ್ಯವಹಾರಗಳ ಸಚಿವಾಲಯ ಇಂದು ಬುಧವಾರ ಹೇಳಿದೆ.
ಈ ಸಭೆಯು ಭಾರತದ ಗಡಿಯ ಈಚೆ ಬದಿಯಲ್ಲಿ ನಡೆಯಲಿದೆ ಎಂದು ವಿದೇಶ ವ್ಯವಹಾರಗಳ ಕಾರ್ಯಾಲಯ ತಿಳಿಸಿದೆ.
ಇದೇ ಸಭೆಯ ಪಾರ್ಶ್ವದಲ್ಲಿ ಅದೇ ದಿನ ಕಾರಿಡಾರ್ ಅಲಾೖನ್‌ಮೆಂಟ್ ಗೆ ಸಂಬಂಧಿಸಿದ ತಾಂತ್ರಿಕ ಮಟ್ಟದ ಚರ್ಚೆಯನ್ನು ಇಸ್ಲಾಮಾಬಾದ್ ನಡೆಸಬೇಕೆಂದು ಹೊಸದಿಲ್ಲಿ ಪ್ರಸ್ತಾವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.