ಐಎನ್‌ಎಕ್ಸ್ ಮೀಡಿಯಾ : ಕಾರ್ತಿಗೆ ಮಾ.24ರ ವರೆಗೆ ಜೈಲೇ ಗತಿ
Team Udayavani, Mar 12, 2018, 4:11 PM IST
ಹೊಸದಿಲ್ಲಿ : ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಗರಣದಲ್ಲಿ ಜೈಲು ಪಾಲಾಗಿರುವ ಮಾಜಿ ಹಣಕಾಸು ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಮಾರ್ಚ್ 24ರ ವರೆಗೆ ಜೈಲೇ ಗತಿ ಎಂಬಂತಾಗಿದೆ.
ಸಿಬಿಐ ವಿಶೇಷ ನ್ಯಾಯಾಲಯ ಇಂದು ಕಾರ್ತಿ ಅವರ ನ್ಯಾಯಾಂಗ ಬಂಧನವನ್ನು ಮಾರ್ಚ್ 24ರ ವರೆಗೆ ವಿಸ್ತರಿಸಿ ಆದೇಶ ನೀಡಿತೆಂದು ಎಎನ್‌ಐ ಸುದ್ದಿ ಸಂಸ್ಥೆ ತಿಳಿಸಿದೆ.
ಕಾರ್ತಿ ವಿಚಾರಣೆ ಈ ಮೊದಲು ನಿಗದಿಯಾಗಿರುವಂತೆ ಮಾರ್ಚ್ 15ರಂದೇ ನಡೆಯುತ್ತದೆ ಎಂದಿರುವ ನ್ಯಾಯಾಲಯ ಕಾರ್ತಿಗೆ ಜೈಲಿನಲ್ಲಿ ಮನೆ ಆಹಾರ ನೀಡಲು ಅನುಮತಿ ನೀಡಬೇಕೆಂಬ ಮನವಿಯನ್ನು ತಿರಸ್ಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.