Kashmir ಎನ್‌ಕೌಂಟರ್‌: ಸೇನಾಧಿಕಾರಿ ಹುತಾತ್ಮ

 ಅರಣ್ಯದಲ್ಲಿ ನೇರ ಹೋರಾಟ ಇದೇ ಮೊದಲು

Team Udayavani, Nov 11, 2024, 12:50 AM IST

1-encou

ಜಮ್ಮು: ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಉಗ್ರರ ಜತೆಗಿನ ಗುಂಡಿನ ಕಾಳಗದಲ್ಲಿ ಒಬ್ಬ ಕಿರಿಯ ಸೇನಾ­ಧಿಕಾರಿ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯ­ಗೊಂಡ ಘಟನೆ ರವಿವಾರ ನಡೆದಿದೆ. ಅವರನ್ನು ನಯೀಬ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಹಳ್ಳಿಯ ರಕ್ಷಣೆಯ ಇಬ್ಬರ ಕಾವಲುಗಾರರ ಹತ್ಯೆ ನಡೆದ ಬೆನ್ನಲ್ಲೇ ಕಿಶ್ತ್ವಾರ್‌ ನ ಭಾರತ್‌ ರಿಡ್ಜ್ ಪ್ರದೇಶದಲ್ಲಿ ಉಗ್ರರ ವಿರುದ್ಧದ ಜಂಟಿ ಕಾರ್ಯಾ­ಚರಣೆಯಲ್ಲಿ ರಾಕೇಶ್‌ ಕುಮಾರ್‌ ತೊಡಗಿಸಿ­ಕೊಂಡಿದ್ದರು. ಝಬರ್‌ವಾನ್‌ ಡಟ್ಟಡವಿ ಪ್ರದೇಶದಲ್ಲಿ 20 ವರ್ಷಗಳಲ್ಲಿ ಮೊದಲ ಬಾರಿಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನೇರ ಗುಂಡಿನ ಚಕಮಕಿ ನಡೆದಿದೆ. ಹಳ್ಳಿಯ ರಕ್ಷಣ ಕಾವಲುಗಾರರಾದ ನಜೀರ್‌ ಅಹ್ಮದ್‌, ಕುಲದೀಪ್‌ ಕುಮಾರ್‌ ಶವಗಳು ಪತ್ತೆಯಾದ ಸ್ಥಳದಿಂದ ಕೆಲವು ಕಿಲೋಮೀಟರ್‌ ದೂರದಲ್ಲಿರುವ ಕೇಶ್ವಾನ್‌ ಅರಣ್ಯದಲ್ಲಿ ಸೇನೆ ಹಾಗೂ ಪೋಲೀಸರ ಜಂಟಿ ಶೋಧ ತಂಡಗಳು ಮತ್ತು ಉಗ್ರರ ನಡುವೆ ರವಿವಾರ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ಯೋಧರು ಗಾಯಗೊಂಡಿದ್ದಾರೆ. ಮೂರರಿಂದ 4 ಉಗ್ರರಿದ್ದು ಹುಡುಕಾಟಕ್ಕ ತೀವ್ರ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

arrested

Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

New Maruti Dzire:ದಿ ಡ್ಯಾಜ್ಲಿಂಗ್‌-ನ್ಯೂ ಸ್ವಿಫ್ಟ್ ಡಿಸೈರ್‌ ಕಾರು ಮಾರುಕಟ್ಟೆಗೆ ಬಿಡುಗಡೆ

1-aaa-gggg–rp

Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

1-qewqe

Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

By-election: ರಾಹುಲ್‌ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?

Ekanath-Shinde

Maharashtra: ಕಾಂಗ್ರೆಸ್‌ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!

Man arrested in Madurai for stealing Rs 60 nearly 27 years ago

Sivakasi: 60 ರೂ. ಕದ್ದು ಓಡಿ ಹೋಗಿದ್ದ ಆರೋಪಿ 27 ವರ್ಷ ಬಳಿಕ ಸೆರೆ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್‌ ಆರತಿ

Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್‌ ಆರತಿ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

5

Arrested: ಫಾರೆಸ್ಟ್‌ ಗಾರ್ಡ್‌ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.