Kashmir;ಮೊದಲ ಬಾರಿಗೆ ಪಿಎಂ ಮೋದಿ ಯೋಗ ದಿನ!
Team Udayavani, Jun 21, 2024, 6:00 AM IST
ಶ್ರೀನಗರ: 2014ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿರುವ ಯೋಗ ದಿನವನ್ನು ಪ್ರಧಾನಿ ಮೋದಿ ಈ ಬಾರಿ ಜಮ್ಮು- ಕಾಶ್ಮೀರದಲ್ಲಿ ಆಚರಿಸುತ್ತಿ ದ್ದಾರೆ. ಶುಕ್ರವಾರ ಶ್ರೀನಗರದ ದಾಲ್ ಸರೋವರದ ದಂಡೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಪ್ರಧಾನಿ ಮುನ್ನಡೆಸಲಿದ್ದು, 7000ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ದಾಲ್ ಸರೋವರದ ದಂಡೆಯಲ್ಲಿರುವ ಶೇರ್-ಎ- ಕಾಶ್ಮೀರ್ ಅಂತಾರಾಷ್ಟ್ರೀಯ ಸಭಾಂಗಣ(ಎಸ್‌ಕೆಐಸಿಸಿ) ದಲ್ಲಿ ಬೆಳಗ್ಗೆ 6.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ಜನರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಕಾರ್ಯ ಕ್ರಮದಲ್ಲಿ ಭಾಗಿಯಾಗುವವರಿಗೆ 3 ದಿನಗಳ ಮುಂಚೆಯೇ ಯೋಗ ಭಂಗಿಗಳ ಬಗ್ಗೆ ತರಬೇತಿ ನೀಡಲಾಗಿದೆೆ. ಪ್ರಧಾನಿ ಭೇಟಿ ಹಿನ್ನೆಲೆ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದಶಕದಿಂದ ಪ್ರತೀವರ್ಷ ಜೂ.21ರಂದು ದೇಶದ ವಿವಿಧೆಡೆ ಯೋಗ ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ.
“ಯೋಗ- ಸ್ವ ಹಿತ, ಸಮಾಜದ ಹಿತಕ್ಕಾಗಿ’ ಈ ಬಾರಿಯ ಧ್ಯೇಯ
“ಯೋಗ- ಸ್ವ ಹಿತ, ಸಮಾಜದ ಹಿತಕ್ಕಾಗಿ’ ಎಂಬ ಪರಿಕಲ್ಪನೆ ವ್ಯಾಪ್ತಿಯಲ್ಲಿ ಈ ಬಾರಿಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ವೈಯಕ್ತಿಕವಾಗಿ ಮಾತ್ರವಲ್ಲದೇ ಸಾಮಾಜಿಕ ಯೋಗಕ್ಷೇಮವನ್ನೂ ಉತ್ತೇಜಿಸುವಲ್ಲಿ ಯೋಗದ ಪಾತ್ರವನ್ನು ಈ ಥೀಮ್ ಸಾರುತ್ತಿದೆ ಎಂದು ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.