Kashmir; ಮೊದಲ ಮುಸ್ಲಿಂ ಐಎಎಸ್ ಅಧಿಕಾರಿ ನಿಧನ
Team Udayavani, Sep 20, 2024, 1:27 AM IST
ಶ್ರೀನಗರ: ಕಾಶ್ಮೀರದ ಮೊದಲ ಮುಸ್ಲಿಂ ಐಎಎಸ್ ಅಧಿಕಾರಿ ಯಾಗಿದ್ದ ಮೊಹಮದ್ ಶಾಫಿ ಪಂಡಿತ್ (80) ಗುರುವಾರ ಹೊಸದಿಲ್ಲಿಯಲ್ಲಿ ನಿಧನ ಹೊಂದಿ ದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದರು. 1969ರಲ್ಲಿ ಕೇಂದ್ರೀಯ ಲೋಕಸೇವಾ ಆಯೋಗ (ಯುಪಿ ಎಸ್ಸಿ) ನಡೆಸಿದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕಾಶ್ಮೀರದ ಮೊದಲ ಮುಸ್ಲಿಂ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆಯನ್ನು ಪಂಡಿತ್ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.