Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ
Team Udayavani, Oct 26, 2024, 2:08 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸೇನಾ ವಾಹನ ವನ್ನು ಗುರಿಯಾಗಿಸಿ ನಾಲ್ವರು ಯೋಧರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು, ಸೇನಾ ಪಡೆ ಕಾರ್ಯಾ ಚರಣೆ ಬಿರುಸುಗೊಳಿಸಿದೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಡ್ರೋನ್ ಮತ್ತು ಹೆಲಿ ಕಾಪ್ಟರ್‌ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ನಡುವೆ ಉಗ್ರರ ದಾಳಿಯನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದು, ಎನ್‌ಡಿಎ ಸರಕಾರದ ಕಾಶ್ಮೀರ ನೀತಿಯಿಂದ ಶಾಂತಿ ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.