ಕಾಶ್ಮೀರವೆಂದರೆ ಭಾರತ, ಭಾರತವೆಂದರೆ ಕಾಶ್ಮೀರ; ರಾಹುಲ್ ಗಾಂಧಿ
Team Udayavani, Jul 21, 2017, 5:25 PM IST
ನವದೆಹಲಿ:ಕಾಶ್ಮೀರವೆಂದರೆ ಭಾರತ, ಭಾರತವೆಂದರೆ ಕಾಶ್ಮೀರ ಎಂದು ಬಣ್ಣಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೇಶದ ಆಂತರಿಕ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಗಳ(ಚೀನಾ) ಮಧ್ಯಸ್ಥಿಕೆಯ ಅಗತ್ಯವಿಲ್ಲ ಎಂದು ಶುಕ್ರವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನೀತಿಯಿಂದಾಗಿಯೇ ಕಣಿವೆ ರಾಜ್ಯ ಕಾಶ್ಮೀರ ಹೊತ್ತಿ ಉರಿಯುವಂತಾಗಲು ಕಾರಣವಾಗಿದೆ ಎಂದು ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
ಕಾಶ್ಮೀರ ವಿವಾದ ಬಗ್ಗೆ ಚೀನಾ ಜೊತೆಯಾದರೂ ಚರ್ಚಿಸಿ, ಪಾಕಿಸ್ತಾನದ ಜೊತೆಯಾದರೂ ಚರ್ಚಿಸಿ. ಆದರೆ ನನ್ನ ಅಭಿಪ್ರಾಯದ ಪ್ರಕಾರ ಇದು ನಮ್ಮ ಆಂತರಿಕ ವಿಚಾರ. ನಮ್ಮ ಆಂತರಿಕ ವ್ಯವಹಾರ, ಹಾಗಾಗಿ ಈ ಬಿಕ್ಕಟ್ಟು ಪರಿಹರಿಸಲು ಮೂರನೆಯವರ ಅಗತ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.