ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ರಾಜೀನಾಮೆ


Team Udayavani, Aug 6, 2020, 7:50 AM IST

murumu-‘

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದ ಗಿರೀಶ್ ಚಂದ್ರ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ರೂಪುಗೊಂಡಾಗ 2019 ಅಕ್ಟೋಬರ್ 31 ರಂದು ಮೊದಲ  ಲೆಫ್ಟಿನೆಂಟ್ ಗವರ್ನರ್ ಆಗಿ ಇವರು ಅಧಿಕಾರ ವಹಿಸಿಕೊಂಡಿದ್ದರು.

ತಡರಾತ್ರಿ ಈ  ಬೆಳವಣಿಗೆ ನಡೆದಿದ್ದು ಒಂದು ವರ್ಷದ ಅವಧಿ ಪೂರ್ಣಗೊಳ್ಳಲು ಎರಡು ತಿಂಗಳು ಬಾಕಿಯಿರುವಾಗಲೇ ರಾಜಿನಾಮೆ ನೀಡಿದ್ದಾರೆ.

ಕಾಶ್ಮೀರದ ರಾಜ್ ಭವನದಿಂದ ಮುರ್ಮು ನಿರ್ಗಮಿಸುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲವಾಗಿದ್ದು. ಅದಾಗ್ಯೂ ಪ್ರಸ್ತುತ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಗಿರುವ ರಾಜೀವ್ ಮಹರ್ಷಿ ಇದೇ ವಾರ ನಿವೃತ್ತರಾಗಲಿದ್ದು. ಹೀಗಾಗಿ ಮಂದಿನ ಸಿಎಜಿ ತಾವೇ ಆಗಿರುವುದರಿಂದ ಗಿರೀಶ್​​​ ಚಂದ್ರ ಮುರ್ಮು ರಾಜೀನಾಮೆ ನೀಡಿದ್ಧಾರೆ ಎನ್ನುತ್ತಿವೆ ಮೂಲಗಳು.

ಗಿರೀಶ್​​​ ಚಂದ್ರ ಮುರ್ಮು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರಿಗೆ ರವಾನಿಸಿದ್ದಾರೆ. ಆದರೆ, ಇನ್ನೂ ರಾಮನಾಥ್​ ಕೋವಿಂದ್ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್​​ ಗವರ್ನರ್​​​ ಗಿರೀಶ್​ ಚಂದ್ರ ಮುರ್ಮು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಅಂಗೀಕರಿಸಿಲ್ಲ ಎನ್ನಲಾಗುತ್ತಿದೆ.

ಮುರ್ಮು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರೊಂದಿಗೆ ಕೆಲಸ ಮಾಡಿದ್ದರು. ಮಾತ್ರವಲ್ಲದೆ ಮೋದಿ ಪ್ರಧಾನಿಯಾದ ನಂತರ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಲ್ಲಿ ನಿಯೋಜನೆಗೊಂಡಿದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.