Kashmir; ಉಗ್ರರ ವಿರುದ್ಧ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ
Team Udayavani, Sep 14, 2024, 12:40 AM IST
ಶ್ರೀನಗರ: ಕಾಶ್ಮೀರ ಚುನಾವಣೆಗೂ ಮುನ್ನ ಸೇನೆ ನಡೆಸಿದ 2 ಪ್ರತ್ಯೇಕ ಎನ್ಕೌಂಟರ್ಗಳಲ್ಲಿ 3 ಉಗ್ರರು ಹತ್ಯೆಯಾಗಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಯೋಧರು ಕೂಡ ಹುತಾತ್ಮರಾಗಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. ಕಾಶ್ಮೀರದ ಕಥುವಾ ಮತ್ತು ಕಿಶ್ತ್ ವಾರ್ನಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ.
ಕಿಶ್ತ್ವಾರ್ನಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದ ಸಮಯದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಯೋಧರು ಗಾಯಗೊಂಡರು. ಅವರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾದರು. ಓರ್ವ ಉಗ್ರ ಸಾವಿಗೀಡಾಗಿದ್ದಾನೆ. 3-4 ಮಂದಿ ಉಗ್ರರು ಅಡಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಕಥುವಾದಲ್ಲಿ ನಡೆದ ಇನ್ನೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರರನ್ನು ಎನ್ಕೌಂಟರ್ ಮಾಡಲಾಗಿದೆೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ
Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.