Kashmiri separatist ಯಾಸಿನ್‌ ಮಲಿಕ್‌ ಪತ್ನಿ ಪಾಕ್‌ ಪ್ರಧಾನಿ ಸಲಹೆಗಾರ್ತಿ!

Team Udayavani, Aug 18, 2023, 10:27 PM IST

1—ddasd

ಇಸ್ಲಾಮಾಬಾದ್‌: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್‌ ಮಲಿಕ್‌ ಪತ್ನಿ ಮುಶಾಲ್‌ ಹುಸೇನ್‌ ಮಲಿಕ್‌ ಅವರು ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವಾರುಲ್‌ ಹಕ್‌ ಕಾಕರ್‌ ಅವರ ವಿಶೇಷ ಸಲಹೆಗಾರರಾಗಿ ನೇಮವಾಗಿದ್ದಾರೆ.

ಉಗ್ರರಿಗೆ ಹಣಕಾಸು ನೆರವು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಯಾಸಿನ್‌ ಮಲಿಕ್‌ ಪ್ರಸ್ತುತ ದೆಹಲಿಯ ತಿಹಾರ್‌ ಜೈಲಿನಲ್ಲಿದ್ದಾನೆ. ಪಾಕ್‌ ಹಂಗಾಮಿ ಸಂಪುಟದ 19 ಸಚಿವರಿಗೆ ಗುರುವಾರ ಪಾಕ್‌ ಅಧ್ಯಕ್ಷ ಆರಿಫ್ ಅಲ್ವಿ ಪ್ರಮಾಣವಚನ ಬೋಧಿಸಿದರು. ನಂತರ ಹಂಗಾಮಿ ಪಾಕ್‌ ಪ್ರಧಾನಿಗೆ ಐವರು ವಿಶೇಷ ಸಲಹೆಗಾರರನ್ನು ನೇಮಿಸಿದರು. ಈ ಐವರ ಪೈಕಿ ಮುಶಾಲ್‌ ಕೂಡ ಒಬ್ಬರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲಿಬರೇಷನ್‌ ಫ್ರಂಟ್‌(ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್‌ ಮಲಿಕ್‌ ಅವರನ್ನು 2009ರಲ್ಲಿ ರಾವಲ್ಪಿಂಡಿಯಲ್ಲಿ ಮುಶಾಲ್‌ ಮದುವೆಯಾದರು. 2005ರಲ್ಲಿ ಪಾಕಿಸ್ತಾನಕ್ಕೆ ಮಲಿಕ್‌ ಪ್ರವಾಸ ಬಂದಿದ್ದ ವೇಳೆ ಇಬ್ಬರು ಪರಸ್ಪರ ಭೇಟಿಯಾಗಿದ್ದರು. ಮುಶಾಲ್‌ ಅವರು ಲಂಡನ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌ನಿಂದ ಪದವಿ ಪಡೆದಿದ್ದಾರೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.