ನಾಳೆ ಕಾಶ್ಮೀರದ ಸೋನಾ ಮಾರ್ಗ್ ಸುರಂಗ ಉದ್ಘಾಟನೆ
Team Udayavani, Jan 12, 2025, 1:14 AM IST
ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನೂತನವಾಗಿ ನಿರ್ಮಾಣ ವಾಗಿರುವ ಸೋನಾಮಾರ್ಗ್ ಸುರಂಗವನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಲೋಕಾ ರ್ಪ ಣೆಗೊಳಿಸಲಿದ್ದಾರೆ. ಜೆಡ್ ಮೋಡ್ ಎಂದೂ ಕರೆಯಲ್ಪಡುವ ಈ ಸುರಂಗ 12 ಕಿ.ಮೀ. ಉದ್ದ ವಿದ್ದು, 2700 ಕೋಟಿ ರೂ. ವೆಚ್ಚದಲ್ಲಿ ಸಮುದ್ರ ಮಟ್ಟದಿಂದ 8650 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ. ಶ್ರೀನಗರದಿಂದ ಸೋನಾ ಮಾರ್ಗ್ ಮೂಲಕ ಲೇಹ್‌ಗೆ ಸರ್ವ ಋತುಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಈ ಸುರಂಗ ನೆರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV; ಗುಜರಾತ್, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ
Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
MUST WATCH
ಹೊಸ ಸೇರ್ಪಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.