ಕಥುವಾ ಪ್ರಕರಣ ಹೀನ ಕೃತ್ಯ: ರಾಷ್ಟ್ರಪತಿ ಕೋವಿಂದ್
Team Udayavani, Apr 19, 2018, 6:00 AM IST
ಕಾಕ್ರಿಯಾಲ್: “ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಅತ್ಯಂತ ಹೀನ ಮತ್ತು ನಾಚಿಕೆಗೇಡಿನ ಕೃತ್ಯ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಹೇಳಿದ್ದಾರೆ.
ಕಥುವಾ ಪ್ರಕರಣವು ವಿಶ್ವಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೋವಿಂದ್, ನಾವು ಎಂತಹ ಸಮಾಜವನ್ನು ನಿರ್ಮಿಸುತ್ತಿದ್ದೇವೆ ಎಂಬುದರ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದಿದ್ದಾರೆ.
ಬುಧವಾರ ಇಲ್ಲಿನ ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, “ಸ್ವಾತಂತ್ರ್ಯ ಪಡೆದು 70 ವರ್ಷಗಳ ಬಳಿಕವೂ ಇಂಥ ಹೀನ ಕೃತ್ಯ ನಡೆಯುತ್ತಿರುವುದು ದುರಂತ ಮಾತ್ರವಲ್ಲ, ನಾಚಿಕೆಗೇಡಿನ ವಿಷಯ. ನಾವು ಎತ್ತ ಕಡೆ ಸಾಗುತ್ತಿದ್ದೇವೆ? ಎಂಥ ಸಮಾಜವನ್ನು ನಿರ್ಮಿಸುತ್ತಿದ್ದೇವೆ? ಎಂದು ಯೋಚಿಸಬೇಕಾದ ಸಮಯ ವಿದು’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.