ಎಲ್ಜಿ ಕಚೇರಿಯಲ್ಲಿ ಕೇಜ್ರಿ ಹೈಡ್ರಾಮಾ
Team Udayavani, Jun 13, 2018, 9:18 AM IST
ಹೊಸದಿಲ್ಲಿ: ತಮ್ಮ ಎರಡು ಬೇಡಿಕೆಗಳಿಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಸಕಾರಾತ್ಮಕವಾಗಿ ಸ್ಪಂದಿಸಿಲ್ಲವೆಂದು ಆರೋಪಿಸಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಮುಖ ಆಪ್ ನಾಯಕರು ಗವರ್ನರ್ ಕಚೇರಿಯಲ್ಲಿ ಸೋಮವಾರ ಸಂಜೆಯಿಂದ ಆರಂಭಿಸಿದ್ದ ಧರಣಿ ಮಂಗಳವಾರವೂ ಮುಂದುವರಿದೆ. ಧರಣಿಗೆ ಸ್ಪಂದಿಸದ ಕಾರಣ, ಮಂಗಳವಾರ ಬೆಳಗ್ಗೆಯಿಂದ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಆಪ್ ಬೇಡಿಕೆಗಳೇನು?: ಕಳೆದ 4 ತಿಂಗಳಿಂದ ಕರ್ತವ್ಯಕ್ಕೆ ಗೈರಾಗಿರುವ ದಿಲ್ಲಿ ರಾಜ್ಯವ್ಯಾಪ್ತಿಯ ಎಲ್ಲಾ ಐಎಎಸ್ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಬೇಕು. ಜತೆಗೆ, “ಮನೆ ಬಾಗಿಲಿಗೆ ಪಡಿತರ’ ಯೋಜನೆಗೆ ಒಪ್ಪಿಗೆ ನೀಡಬೇಕು ಎಂಬುದು ಸರ್ಕಾರದ ಬೇಡಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.