Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
Team Udayavani, Apr 18, 2024, 3:06 PM IST
ಹೊಸದಿಲ್ಲಿ: ಅಬಕಾರಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೈದ್ಯಕೀಯ ಜಾಮೀನು ಪಡೆಯುವ ಸಲುವಾಗಿ ಪ್ರತಿದಿನ ಮಾವಿನಹಣ್ಣು ಮತ್ತು ಸಿಹಿತಿಂಡಿಗಳಂತಹ ಸಕ್ಕರೆ ಪ್ರಮಾಣ ಹೆಚ್ಚಿರುವ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಇಡಿ ಗುರುವಾರ ನ್ಯಾಯಾಲಯದ ಮುಂದೆ ಹೇಳಿಕೊಂಡಿದೆ.
ಟೈಪ್ 2 ಡಯಾಬಿಟಿಸ್ ಹೊಂದಿದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚು ತಿನ್ನುತ್ತಿದ್ದಾರೆ ಎಂದು ಸಿಬಿಐ ಮತ್ತು ಇಡಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಜಾರಿ ನಿರ್ದೇಶನಾಲಯ (ಇಡಿ) ಹಕ್ಕು ಮಂಡಿಸಿದೆ. ಕೇಜ್ರಿವಾಲ್ ಅವರ ಡಯಟ್ ಚಾರ್ಟ್ ಸೇರಿದಂತೆ ಈ ವಿಷಯದಲ್ಲಿ ವರದಿ ಸಲ್ಲಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಶುಗರ್ ಮಟ್ಟದಲ್ಲಿ ಏರುಪೇರಾಗುತ್ತಿರುವ ಕಾರಣ ತಮ್ಮ ವೈದ್ಯರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಲು ಅನುಮತಿ ಕೋರಿ ಕೇಜ್ರಿವಾಲ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ
Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್ ಆಫೀಸ್‌ನಲ್ಲಿ ಗೆದ್ದವರು ಯಾರು?
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.