Delhi Liquor Policy Case: ಕೇಜ್ರಿವಾಲ್ ಆರೋಪಿ ನಂ.37: ಇ.ಡಿ. ದೋಷಾರೋಪ ಪಟ್ಟಿ
Team Udayavani, Jul 10, 2024, 9:20 PM IST
ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಕಿಂಗ್ ಪಿನ್ ಎಂದು ಇ.ಡಿ. ಕರೆದಿದ್ದು, ಅವರನ್ನು ಆರೋಪಿ ನಂ.37, ಆಮ್ ಆದ್ಮಿ ಪಕ್ಷವನ್ನು ಆರೋಪಿ ನಂ.38 ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖೀಸಿದೆ.
ಪಕ್ಷ ಪಡೆದುಕೊಂಡಿರುವ 100 ಕೋಟಿ ರೂ. ಕಿಕ್ಬ್ಯಾಕ್ನಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಹೇಳಿದೆ. ಅಲ್ಲದೇ ಕೇಜ್ರಿವಾಲ್ ಹಾಗೂ ಆರೋಪಿ ವಿನೋದ್ ಚೌಹಾಣ್ ಅವರ ನಡುವಿನ ವಾಟ್ಸಾಪ್ ಸಂಭಾಷಣೆಯನ್ನು ಸಹ ಚಾರ್ಜ್ಶೀಟ್ನಲ್ಲಿ ಲಗತ್ತಿಸಿದೆ. ವಿನೋದ್ ಚೌಹಾಣ್ ನೇರವಾಗಿ ಹವಾಲ ಏಜೆಂಟ್ಗಳ ಜತೆಗೆ ಸಂಪರ್ಕದಲ್ಲಿದ್ದು, ಗೋವಾ ಚುನಾವಣೆಗೆ 25 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಇ.ಡಿ. ಹೇಳಿದೆ.
ಇದನ್ನೂ ಓದಿ: Superglue Surgery: ಫೆವಿಕ್ವಿಕ್, ಬ್ಲೌಸ್ಹುಕ್ ಬಳಸಿ ಆಮೆ ಚಿಪ್ಪು ಶಸ್ತ್ರಚಿಕಿತ್ಸೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.