ಕೇರಳದಲ್ಲಿ ಬುರಾರಿ ಮಾದರಿ ಪ್ರಕರಣ
Team Udayavani, Aug 3, 2018, 6:00 AM IST
ತಿರುವನಂತಪುರ: ದಿಲ್ಲಿಯ ಬುರಾರಿಯಲ್ಲಿ ಒಂದೇ ಕುಟುಂಬದ 11 ಮಂದಿಯ ಆತ್ಮಹತ್ಯೆ ಇಡೀ ದೇಶವನ್ನು ಬೆಚ್ಚಿಬೀಳಿಸಿದ ಬೆನ್ನಲ್ಲೇ ಕೇರಳದ ಇಡುಕ್ಕಿಯಲ್ಲೂ ಅದೇ ಮಾದರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಒಂದೇ ಕುಟುಂಬದ ನಾಲ್ವರ ಮೃತದೇಹ ಹೂತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
4 ದಿನಗಳ ಹಿಂದೆ ಕಾಣೆಯಾಗಿದ್ದ ಕೃಷ್ಣನ್, ಪತ್ನಿ ಸುಶೀಲಾ, ಪುತ್ರಿ ಅರ್ಷಾ ಹಾಗೂ ಪುತ್ರ ಅರ್ಜುನ್ ಮೃತ ದೇಹ ಒಂದರ ಮೇಲೊಂದರಂತೆ ಇಟ್ಟು ಹೂಳಲಾಗಿದೆ. ಈ ಸಾವಿನ ಹಿಂದೆ ಮಾಟ-ಮಂತ್ರದ ನೆರಳಿರುವ ಶಂಕೆ ಯಿದೆ. ಕೃಷ್ಣನ್ ಜ್ಯೋತಿಷಿಯಾಗಿದ್ದು, ಅವರ ಮನೆಗೆ ಕೆಲವು ಸಿನಿಮಾ ನಟರು ಸೇರಿದಂತೆ ಅನೇಕರು ಬರುತ್ತಿದ್ದರು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಮನೆಯಲ್ಲಿ ಸುತ್ತಿಗೆ , ಚಾಕು ಸಿಕ್ಕಿದ್ದು, ಆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಂದಿರುವಂತೆ ಕಾಣುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.