PFI ಮತ್ತು SDPI  ಚಟುವಟಿಕೆ ಬಗ್ಗೆ LDFನ ಮೃದು ಧೋರಣೆ ಸಲ್ಲದು : ಯೋಗಿ ಗುಡುಗು

Team Udayavani, Apr 1, 2021, 3:58 PM IST

Kerala assembly election 2021: CM Yogi Adityanath to address rallies, roadshows in poll-bound state

ತಿರುವನಂತಪುರಮ್ :  ಯುಡಿಎಫ್ ಹಾಗೂ ಎಲ್ ಡಿ ಎಫ್ ಮೈತ್ರಿ ಸರ್ಕಾರ ಕೇರಳದ ಜನರಿಗೆ ದ್ರೋಹ ಬಗೆದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.

ವಿಧಾನ ಸಭಾ ಚುನಾವಣೆಯನ್ನು ಎದುರಿಸುತ್ತಿರುವ ಕೇರಳದಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಯೋಗಿ, ಪಥನಮತ್ತಟ್ಟದಲ್ಲಿ ಚುನಾವಣಾ ಪ್ರಚಾರವನ್ನುದ್ದೇಶಿ, ‘ಕೇರಳದ ಜನರು ಯುಡಿಎಫ್ ಹಾಗೂ ಎಲ್ ಡಿ ಎಫ್ ಮೈತ್ರಿಯನ್ನು ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಅದಕ್ಕೆ ಪ್ರತಿಯಾಗಿ ಮೈತ್ರಿ ಪಕ್ಷ ಕೇರಳದ ಜನರಿಗೆ ದ್ರೋಹ ಬಗೆದಿದೆ. ಈಗ ಸೇಡು ತೀರಿಸಿಕೊಳ್ಳುವುದಕ್ಕೆ ಸರಿಯಾದ ಸಮಯ ಬಂದಿದೆ. ಚುನಾವಣೆಯ ಮೂಲಕ ಬಿಜೆಪಿಯನ್ನು ಆರಿಸುವುದರ ಮೂಲಕ ದ್ರೋಹಕ್ಕೆ ತಕ್ಕ ಪಾಠ ಕಲಿಸಬಹುದಾಗಿದೆ’ ಎಂದು ಕೇರಳದ ಜನತೆಗೆ ಹೇಳಿದ್ದಾರೆ.

ಓದಿ : ಗಡಿ ಭದ್ರತಾ ಪಡೆಯಲ್ಲಿ ಅವಕಾಶ ಪಡೆದ ಬೈಂದೂರಿನ ಯುವತಿ

ರಾಷ್ಟ್ರೀಯ ಭದ್ರತಾ ವಿಚಾರದಲ್ಲಿ ಎಲ್ ಡಿ ಎಫ್ ನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಂಡ ಯೋಗಿ, ಪಿ ಎಫ್‌ ಐ ಮತ್ತು ಎಸ್‌ ಡಿ ಪಿ ಐ ಚಟುವಟಿಕೆಗಳು ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತಿವೆ. ಅಂತಹ ಅಂಶಗಳಿಗೆ ಎಲ್ ಡಿ ಎಫ್ ನ ಮೃದು ಧೋರಣೆ ಸಲ್ಲದು ಎಂದು ಗುಡುಗಿದ್ದಾರೆ.

ಮುಸ್ಲಿಂ ಲೀಗ್-ಕಾಂಗ್ರೆಸ್ ಮೈತ್ರಿ ಕೇರಳದ ಸುರಕ್ಷತೆಗೆ ದ್ರೋಹವನ್ನುಂಟು ಮಾಡುತ್ತಿವೆ. ಪಿ ಎಫ್‌ ಐ, ಎಸ್‌ ಡಿ ಪಿ ಐ ಜೊತೆಗೆ ಎಲ್‌ ಡಿ ಎಫ್ ಕೇರಳಕ್ಕೆ ಮೋಸ ಮಾಡಿವೆ. ಕೇರಳದಲ್ಲಿ ಯಾವ ರೀತಿಯ ಅಪಾಯಕಾರಿ ಚಟುವಟಿಕೆಗಳು ನಡೆಯುತ್ತಿವೆ ನಮಗೆ ಗೊತ್ತಿದೆ. ಅಂತಹ ದೇಶದ್ರೋಹ ಚಟುವಟಿಕೆಗಳ ನಿರ್ಮೂಲನೆಗೆ ನಾವು ಬದ್ದರಾಗಿದ್ದೇವೆ ಎಂದಿದ್ದಾರೆ.

ಓದಿ : ಭಾವುಕ ವಿದಾಯ: 132 ವರ್ಷಗಳ ಕಾಲ ಸುದೀರ್ಘ ಸೇವೆ ನೀಡಿ ಇತಿಹಾಸದ ಪುಟ ಸೇರಿದ ಮಿಲಿಟರಿ ಡೈರಿ  

ಟಾಪ್ ನ್ಯೂಸ್

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ: ದಿಲ್ಲಿ ಸರಕಾರ

Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Ambedkar ವಿವಾದ ಸೇರಿ ಹಲವು ವಿಷಯಗಳ ಬಗ್ಗೆ ಎನ್‌ಡಿಎ ಚರ್ಚೆ?

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.