WhatsApp ನಲ್ಲಿ ನೋಟ್ಸ್ ಕಳಿಸಲು ಕೇರಳ ನಿರ್ಬಂಧ!
Team Udayavani, Sep 27, 2024, 6:22 AM IST
ತಿರುವನಂತಪುರ: ವಾಟ್ಸ್ಆ್ಯಪ್ ಸೇರಿ ದಂತೆ ಇತರ ಸಾಮಾಜಿಕ ಜಾಲತಾಣಗಳ ಮೂಲಕ ಅಧ್ಯಯನ ಸಾಮಗ್ರಿ (ಸ್ಟಡಿ ಮೆಟಿರಿಯಲ್) ಕಳುಹಿಸುವುದಕ್ಕೆ ಕೇರಳದಲ್ಲಿ ನಿರ್ಬಂಧ ವಿಧಿಸಲಾಗಿದೆ.
ಅಧ್ಯಯನ ಎಂಬುದು ತರಗತಿಯಲ್ಲಿ ನಡೆಯಬೇಕು ಎಂದು ಹೇಳಿರುವ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಈ ಆದೇಶ ಹೊರಡಿಸಿದೆ. ಅಲ್ಲದೇ ಇದನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಕೈಬ ರದ ಮೂಲಕ ನೋಟ್ಸ್ ಮಾಡುವುದು ಅವರ ಅಧ್ಯಯನದ ದೃಷ್ಟಿಯಿಂದ ಒಳ್ಳೆ ಯದು. ಅದರ ಬದಲು ಡಿಜಿಟಲ್ ಮೂಲಕ ನೋಟ್ಸ್ಗಳನ್ನು ಪಡೆದು ಕೊಂಡು, ಪ್ರಿಂಟ್ ತೆಗೆದುಕೊಂಡು ಓದುವುದರಿಂದ ವಿದ್ಯಾರ್ಥಿಗಳು ಬರೆ ಯುವ ಮತ್ತು ಕಲಿಯುವ ಅವಕಾಶ ದಿಂದ ವಂಚಿತರಾಗಲಿದ್ದಾರೆ ಎಂದು ಶಿಕ್ಷಣ ಇಲಾಖೆ ಹೇಳಿದೆ.
ಕೋವಿಡ್ ಸಾಂಕ್ರಾಮಿಕದ ಸಮಯ ದಲ್ಲಿ ಡಿಜಿಟಲ್ ಶಿಕ್ಷಣ ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು. ಶಾಲೆಗಳು ಮುಚ್ಚಿದ್ದ ರಿಂದ ಮೊಬೈಲ್ ಮೂಲಕ ಕಲಿಸುವುದಕ್ಕೆ ಶಿಕ್ಷಣ ವ್ಯವಸ್ಥೆ ಮುಂದಾ ಗಿತ್ತು. ಆದರೆ ಇದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹಲವು ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿ ದ್ದವು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.