ಕೇರಳದಲ್ಲಿ ಕಡಿಮೆಯಾಗದ ಸೋಂಕು
Team Udayavani, Sep 1, 2021, 6:54 AM IST
ಹೊಸದಿಲ್ಲಿ/ತಿರುವನಂತಪುರ: ಸೋಮವಾರ ಕೇರಳದಲ್ಲಿ ಇಳಿಕೆಯ ಹಾದಿ ಕಂಡಿದ್ದ ಸೋಂಕು ಸಂಖ್ಯೆ ಮಂಗಳವಾರ ಗಗನಮುಖಿಯಾಗಿದೆ.
ಒಂದೇ ದಿನ 30, 203 ಹೊಸ ಕೇಸುಗಳು ದೃಢಪಟ್ಟಿವೆ ಮತ್ತು 115 ಮಂದಿ ಅಸುನೀಗಿದ್ದಾರೆ. ಸೋಂಕು ಪಾಸಿಟಿವಿಟಿ ಪ್ರಮಾಣ (ಟಿಪಿಆರ್) ಶೇ.18.86ಕ್ಕೆ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 1,60,152 ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ.
ಮತ್ತೂಂದು ಬೆಳವಣಿಗೆಯಲ್ಲಿ ಮಲಪ್ಪುರಂನ ಮಂಜೇರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೆಲಸ ಮಾಡುವ ಡಾ| ಅಬ್ದುಲ್ ಗಫೂರ್ (34) ಅವರಿಗೆ ನಾಲ್ಕು ಬಾರಿ ಸೋಂಕು ದೃಢಪಟ್ಟಿದೆ. 2 ಬಾರಿ ಲಸಿಕೆಯನ್ನೂ ಪಡೆದುಕೊಂಡಿದ್ದಾರೆ. ಕಳೆದ ವರ್ಷದ ಮೇಯಲ್ಲಿ ಅವರಿಗೆ ಮೊದಲ ಬಾರಿಗೆ ಸೋಂಕು ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.