ರಾಹುಲ್ ಗಾಂಧಿ ಬಳಿ ಹೋದಾಗ ಹುಡುಗಿಯರು ಹುಷಾರಾಗಿರಿ, ಅವರಿಗೆ ಮದುವೆಯಾಗಿಲ್ಲ : ಮಾಜಿ ಸಂಸದ
Team Udayavani, Mar 30, 2021, 6:09 PM IST
ತಿರುವನಂತಪುರ (ಕೇರಳ): ರಾಹುಲ್ ಗಾಂಧಿ ಬಳಿ ಹುಡುಗಿಯರು ಹೋಗುವಾಗ ಹುಷಾರಾಗಿರಿ, ಅವರಿಗೆ ಮದುವೆಯಾಗಿಲ್ಲ ಎಂದು ಇಡುಕ್ಕಿಯ ಮಾಜಿ ಸಂಸದ ಜಾಯ್ಸ್ ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಬಗ್ಗೆ ಮಾತನಾಡಿರುವ ಜಾಯ್ಸ್ ಜಾರ್ಜ್ , ರಾಹುಲ್ ಬರೀ ಮಹಿಳಾ ಕಾಲೇಜುಗಳಿಗೆ ಹೋಗುತ್ತಾರೆ. ಹುಡುಗಿಯರನ್ನು ಬಾಗುವಂತೆ ಹೇಳುತ್ತಾರೆ. ನನ್ನ ಪ್ರೀತಿಯ ಮಕ್ಕಳೇ ರಾಹುಲ್ ಬಳಿ ಹೋಗಿ ಬಾಗಿ ನಿಲ್ಲಬೇಡಿ. ಅವರಿಗೆ ಮದುವೆಯಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಜಾಯ್ಸ್ ಜಾರ್ಜ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ನಂತರ ಡೆಮಕ್ರಟಿಕ್ ಫ್ರಂಟ್ ಇವರನ್ನು ಬೆಂಬಲಿಸಿತ್ತು. ಜಾಯ್ಸ್ ಜಾರ್ಜ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿರುವ ಸಚಿವ ಎಮ್ ಎಮ್ ಮಣಿ ಅವರು ರಾಹುಲ್ ಗಾಂಧಿಯನ್ನು ಟೀಕೆ ಮಾಡಿದ್ದಾರೆ ಅಷ್ಟೇ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.