ಕೇರಳ ಪ್ರವಾಹದಲ್ಲಿ ಹಲವರನ್ನು ರಕ್ಷಿಸಿದ ಮೀನುಗಾರ ದುರ್ಮರಣ
Team Udayavani, Oct 2, 2018, 10:04 AM IST
ತಿರುವನಂತಪುರಂ: ಕೇರಳದಲ್ಲಿ ಶತಮಾನಗಳು ಕಂಡರಿಯದ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಹಲವರನ್ನು ರಕ್ಷಿಸಿದ್ದ ಯುವ ಮೀನುಗಾರರೊಬ್ಬರು ಭಾನುವಾರ ನಡೆದ ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ಅಲಪ್ಪುರದಲ್ಲಿ ಎದುರಾದ ಭೀಕರ ಪ್ರವಾಹದ ವೇಳೆ ಪ್ರಾಣದ ಹಂಗು ತೊರೆದು ತುರ್ತು ಕಾರ್ಯಾಚರಣೆಗೆ ಇಳಿದಿದ್ದ 24 ರ ಹರೆಯದ ಜಿನೇಶ್ ಹಲವರನ್ನು ರಕ್ಷಿಸಿದ್ದರು. ವಿಧಿಯ ಕ್ರೂರ ಲೀಲೆಗೆ ಎದುರಾದ ಅವರು ಬೈಕ್ ಅಪಘಾತಕ್ಕೆ ಗುರಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಜಿನೇಶ್ ನಿಧನಕ್ಕೆ ದೇಶಾದ್ಯಂತ ಜನರು ತೀವ್ರ ಕಂಬನಿ ಮಿಡಿದಿದ್ದಾರೆ.
ಕೇರಳದಲ್ಲಿ ಪ್ರವಾಹದಿಂದ ಆಪತ್ತು ಎದುರಾದಾಗ 200 ಕ್ಕೂ ಹೆಚ್ಚು ಮೀನುಗಾರರು 65,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.