ಉಪವಾಸ ಮಾಡಿದ ಕೇರಳದ ರಾಜ್ಯಪಾಲ!
Team Udayavani, Jul 15, 2021, 7:44 AM IST
ತಿರುವನಂತಪುರ: ವರದಕ್ಷಿಣೆ ಪಿಡುಗು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ತಿರುವನಂತಪುರದಲ್ಲಿ ಒಂದು ದಿನದ ಉಪವಾಸ ನಡೆಸಿದರು.
ಸಾಮಾಜಿಕ ಕಳಕಳಿ ಹೊಂದಿ, ಅದಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಕ್ಷಿಣ ಭಾರತದ ರಾಜ್ಯವೊಂದರ ರಾಜ್ಯಪಾಲರೊಬ್ಬರು ಇದೇ ಮೊದಲ ಬಾರಿಗೆ ಉಪವಾಸ ನಡೆಸಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ರಾಜ್ಯಪಾಲರು ಉಪವಾಸ ನಡೆಸಿದ್ದಾರೆ. ಬಳಿಕ ತಿರುವನಂತಪುರದ ಗಾಂಧಿ ಭವನದಲ್ಲಿ ಪ್ರಾರ್ಥನಾ ಸಭೆಯಲ್ಲೂ ಭಾಗವಹಿಸಿದರು.
ರಾಜ್ಯಪಾಲರ ಕ್ರಮಕ್ಕೆ ಬಿಜೆಪಿ ಮುಖಂಡ, ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಮುರಳೀಧರನ್ ಬೆಂಬಲ ವ್ಯಕ್ತಪಡಿಸಿದ್ದಾರೆ. “ಕೇರಳದ ಬಾಲಕಿಯರು, ಮಹಿಳೆಯರ ಸುರಕ್ಷತೆಗೋಸ್ಕರ ರಾಜ್ಯಪಾಲರು ನಡೆಸುತ್ತಿರುವ ಉಪವಾಸಕ್ಕೆ ಬೆಂಬಲವಿದೆ’ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಪ್ರತಿಕ್ರಿಯೆ ನೀಡಿ, ರಾಜ್ಯ ಸರಕಾರ ಮಹಿಳೆಯರನ್ನು ರಕ್ಷಿಸಲು ವಿಫಲವಾದ್ದರಿಂದಲೇ ರಾಜ್ಯಪಾಲರು ಉಪವಾಸ ನಡೆಸಬೇಕಾಯಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.