Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
Team Udayavani, Jan 15, 2025, 8:58 PM IST
ತಿರುವನಂತಪುರ: ಕೇರಳದ ವಯನಾಡಿನಲ್ಲಿ ಕಳೆದ ವರ್ಷ ಜು. 30ರಂದು ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ ನಾಪತ್ತೆಯಾಗಿದ್ದವರನ್ನು ಮೃತರು ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಜತೆಗೆ ಅವರ ಕುಟುಂಬ ಸದಸ್ಯರಿಗೆ ಪರಿಹಾರ ನೀಡಲೂ ನಿರ್ಧರಿಸಲಾಗಿದೆ. ನಾಪತ್ತೆಯಾಗಿರುವವರ ವಿವರಗಳನ್ನು ಪರಿಶೀಲಿಸಲು ಸ್ಥಳೀಯ ಮಟ್ಟದಲ್ಲಿ ಸಮಿತಿ ರಚಿಸಲಾಗುತ್ತದೆ.
ಅದು ಸಲ್ಲಿಸುವ ವರದಿಯನ್ನು ವಿಪತ್ತು ನಿರ್ವಹಣಾ ಪ್ರಾಧಿಕಾರ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಿದೆ. ಇದರಿಂದಾಗಿ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರದಿಂದ ನೆರವು ಪಡೆಯಲೂ ಸಾಧ್ಯವಾಗಲಿದೆ. ವಯನಾಡ್ನ ಚೂರಲ್ವುಲ, ಮುಂಡಕ್ಕೆ„ಗಳಲ್ಲಿ ಭೂಕುಸಿತದಿಂದಾಗಿ 263 ಮಂದಿ ಮೃತಪಟ್ಟು, 35 ಮಂದಿ ಸಾವನ್ನಪ್ಪಿದ್ದರು.
ಇದನ್ನೂ ಓದಿ: Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
RSS ಮೋಹನ್ ಭಾಗವತ್ ದೇಶದ್ರೋಹದ ಹೇಳಿಕೆ ನೀಡಿದ್ದಾರೆ: ರಾಹುಲ್ ಗಾಂಧಿ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.