![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 30, 2024, 9:42 AM IST
ತಿರುವನಂತಪುರ: ಈಶಾನ್ಯ ಭಾರತದಲ್ಲಿ ರೆಮಲ್ ಚಂಡ ಮಾರು ತದ ಅವಾಂತರ ಮುಂದು ವರಿದಿದ್ದು, ಇತ್ತ ಕೇರಳದಲ್ಲೂ ವರುಣನ ಆರ್ಭಟ ಹೆಚ್ಚಾಗಿದೆ. ಸತತ 2 ದಿನಗಳಿಂದ ಸುರಿಯುತ್ತಿರುವ ಮಳೆಗೆ ತಿರುವನಂತಪುರ ತತ್ತರಿ ಸಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಕಟ್ಟಕ್ಕಾಡದಲ್ಲಿ ಕೋಳಿ ಫಾರ್ಮ್ಗೆ ನೀರು ನುಗ್ಗಿ 5,000 ಕೋಳಿಗಳು ಸಾವನ್ನಪ್ಪಿವೆ. ಕೊಲ್ಲಮ್, ಪತ್ತನಂತಿಟ್ಟ, ಆಳಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಲ್ಲೂ ಮಳೆಯಾಗುತ್ತಿದ್ದು, 7 ಜಿಲ್ಲೆಗಳಿಗೂ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಣಿಪುರದಲ್ಲಿಯೂ ಮಳೆಯಿಂದ 4,000ಕ್ಕೂ ಅಧಿಕ ಮಂದಿಗೆ ತೊಂದರೆಯಾಗಿದೆ.
ಸಾವಿನ ಸಂಖ್ಯೆ 29ಕ್ಕೆ ಏರಿಕೆ: ಮಿಜೋರಾಂನಲ್ಲಿ ಭೂಕುಸಿತದಿಂದ ಮೃತರಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಕೇರಳಕ್ಕೆ ಇಂದೇ ಮುಂಗಾರು
ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರವೇಶವಾಗುವ ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆಯೇ ಮಾಹಿತಿ ನೀಡಿದೆ. ಮುಂದಿನ 24 ಗಂಟೆಗಳ ಒಳಗಾಗಿ ಮುಂಗಾರು ಪ್ರವೇಶವಾಗುವ ಬಗ್ಗೆ ಎಲ್ಲ ಅನುಕೂಲ ಪರಿಸ್ಥಿತಿಗಳು ಇವೆ ಎಂದಿದೆ.
ಇದನ್ನೂ ಓದಿ: Bidar: ಸಿಪಿಐ ಮೇಲೆ ದಾಳಿ ನಡೆಸಿ ಅಟ್ಟಹಾಸ ಮೆರೆದ ರೌಡಿಶಿಟರ್ ಕಾಲಿಗೆ ಗುಂಡೇಟು…
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.