ಕೇರಳ ರಾಜ್ಯ ಸರಕಾರದ ಸಂಬಳ ಕಡಿತ ಆದೇಶಕ್ಕೆ ತಡೆಯಾಜ್ಞೆ
Team Udayavani, May 4, 2020, 12:52 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸರಕಾರಿ ನೌಕರರ ಪ್ರತಿ ತಿಂಗಳು 6 ದಿನಗಳ ಸಂಬಳವನ್ನು ಕಡಿತಗೊಳಿಸುವ ಕೇರಳ ಸರಕಾರದ ತೀರ್ಮಾನಕ್ಕೆ ಹೈ ಕೋರ್ಟ್ ತಡೆ ನೀಡಿದೆ.
ನ್ಯಾ| ಬೀಚು ಕುರಿಯನ್ ಥಾಮಸ್ ಮಂಗಳವಾರ ಸರ್ಕಾರಿ ನೌಕರರ ಸಂಘ ಜೊತೆಗೆ ಇತರೆ ಸಂಘ ಸಂಸ್ಥೆಗಳು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದರು.
ಕೇರಳ ಸರಕಾರ ತಾನು ಸಲ್ಲಿಸಿದ್ದ ಅರ್ಜಿಯಲ್ಲಿ ಎಲ್ಲ ಸರಕಾರಿ ನೌಕರರ ಸಂಬಳದಲ್ಲಿ ಪ್ರತಿ ತಿಂಗಳು 6 ದಿನಗಳ ಸಂಬಳವನ್ನು ಮುಂದಿನ ಐದು ತಿಂಗಳ ಕಾಲ ಕಡಿತಗೊಳಿಸುವ ನಿರ್ಧಾರ ಮಾಡಿದೆ.
ಇದರಲ್ಲಿ 20 ಸಾವಿರಕ್ಕಿಂತ ಕಡಿಮೆ ಸಂಬಳ ಹೊಂದಿರುವವರಿಗೆ ಈ ಕಡಿತ ಅನ್ವಯಿಸುವದಿಲ್ಲ. ಆ ಆದೇಶವು ರಾಜ್ಯ ಎಲ್ಲ ವಿವಿಗಳು, ಸರ್ಕಾರಿ ಅನುದಾನಿತ ಸಂಸ್ಥೆಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.