ಅಮೆರಿಕ ದಾಳಿ: ಐಸಿಸ್‌ ಸೇರಿದ್ದ ಕೇರಳ ವ್ಯಕ್ತಿ ಸಾವು

Team Udayavani, Aug 1, 2019, 5:38 AM IST

q-25

ಮಲಪ್ಪುರಂ: 2017ರಲ್ಲಿ ಐಎಸ್‌ ಉಗ್ರ ಸಂಘಟನೆ ಸೇರುವುದಕ್ಕೆಂದು ಅಫ್ಘಾನಿಸ್ತಾನಕ್ಕೆ ತೆರಳಿದ್ದ 21 ಜನರ ಪೈಕಿ ಮೊಹಮ್ಮದ್‌ ಮುಹಾಸಿಮ್‌, ಅಮೆರಿಕ ನಡೆಸಿದ ಡ್ರೋನ್‌ ದಾಳಿಯಿಂದ ಸಾವನ್ನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಮೊಹಮದ್‌ ಕುಟುಂಬ ಸದಸ್ಯರಿಗೆ ಈ ಸಂಬಂಧ ವಾಟ್ಸ್‌ ಆ್ಯಪ್‌ನಲ್ಲಿ ಸಂದೇಶ ತಲುಪಿದ್ದು, 10 ದಿನಗಳ ಹಿಂದೆಯೇ ಮುಹಾಸಿನ್‌ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ಈ ಸಂದೇಶದಲ್ಲಿ ಸತ್ಯವಿದೆ ಎಂದು ಮೂಲಗಳು ತಿಳಿಸಿವೆ. ತ್ರಿಶ್ಶೂರ್‌ನಲ್ಲಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಮೊಹಮ್ಮದ್‌, ತಾನು ಬೆಂಗಳೂರಿಗೆ ಹೋಗುತ್ತಿದ್ದೇನೆ ಎಂದು ಹೇಳಿಹೊರಟಿದ್ದ. ಈತ ಕಾಣದಾದಾಗ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಹತ್ಯೆಗೊಂಡ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತೂಂದು ಸುತ್ತಿನ ತನಿಖೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿಂದೆ ಇದೇ ರೀತಿ ಕಾಸರಗೋಡಿನ ಮುರ್ಷಿದ್‌ ಮುಹಮ್ಮದ್‌ ಎಂಬಾತನನ್ನೂ ಅಮೆರಿಕ ನಡೆಸಿದ ದಾಳಿ ವೇಳೆ ಹತ್ಯೆಗೈಯಲಾಗಿತ್ತು.

ಟಾಪ್ ನ್ಯೂಸ್

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

1-blur

Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eart

Kutch; 3.2 ತೀವ್ರತೆಯ ಭೂ ಕಂಪನ

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

kejriwal 2

BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್

1-frr

Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್‌ ತಾತ್ಕಾಲಿಕ ಸ್ಥಗಿತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

2-hunsur

Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.