ಜಮ್ಮು-ಕಾಶ್ಮೀರವನ್ನು ಭಾರತ ಆಕ್ರಮಿತ ಎಂದು ವಿವಾದ ಸೃಷ್ಟಿಸಿದ ಕೇರಳ ಶಾಸಕ!
Team Udayavani, Aug 12, 2022, 9:41 PM IST
ತಿರುವನಂತಪುರ: ಜಮ್ಮು ಮತ್ತು ಕಾಶ್ಮೀರವನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡು ಕೇರಳದ ಸಿಪಿಎಂ ಶಾಸಕ ಕೆ.ಟಿ.ಜಲೀಲ್ ವಿವಾದಕ್ಕೆ ಸಿಲುಕಿದ್ದಾರೆ.
ಜಲೀಲ್ ಅವರು, “ಪಾಕಿಸ್ತಾನಕ್ಕೆ ಸೇರಿರುವ ಕಾಶ್ಮೀರವನ್ನು ಆಜಾದ್ ಕಾಶ್ಮೀರ ಎನ್ನಲಾಗುತ್ತದೆ. ಆ ಪ್ರದೇಶದಲ್ಲಿ ಪಾಕಿಸ್ತಾನದ ಸರ್ಕಾರಕ್ಕೆ ನೇರ ನಿಯಂತ್ರಣವಿಲ್ಲ. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಜಮ್ಮು, ಕಾಶ್ಮೀರ ಕಣಿವೆ ಮತ್ತು ಲಡಾಖ್ ಇದೆ’ ಎಂದು ಮಲಯಾಳಂ ಭಾಷೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಚಾರವಾಗಿ ಭಾರೀ ವಿರೋಧ ವ್ಯಕ್ತವಾಗಿದೆ.
ಬಿಜೆಪಿಯ ನಾಯಕ ಸಂದೀಪ್ ವೇರಿಯೆರ್ ಹೇಳಿಕೆಯನ್ನು ಖಂಡಿಸಿದ್ದು, “ಇದು ತುಂಬ ಗಂಭೀರವಾದ ವಿಚಾರ. ಅವರು ಹೇಳಿಕೆಯು ಅವರ ನಿಜವಾದ ಚಿಂತನೆಯನ್ನು ತೋರಿಸುತ್ತಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.