ನೀಲಂಬೂರಿನಲ್ಲಿ ಗುಡ್ಡ ಕುಸಿತ: 80 ಮಂದಿ ಸಿಲುಕಿರುವ ಶಂಕೆ
Team Udayavani, Aug 9, 2019, 5:39 PM IST
ಮಲಪ್ಪುರಂ: ಕೇರಳದಲ್ಲಿ ಮಳೆ ಅನಾಹುತಗಳು ಮುಂದುವರಿದಿದ್ದು, ಶುಕ್ರವಾರದ ಘಟನೆಯೊಂದರಲ್ಲಿ ಗುಡ್ಡ ಕುಸಿದು 80 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಮಲಪ್ಪುರ ಜಿಲ್ಲೆಯ ನೀಲಂಬೂರಿನ ಪೊತ್ತುಕಲ್ಲು ಪಂಚಾಯತ್ ವ್ಯಾಪ್ತಿಯ ಭೂತನಂನಲ್ಲಿ ಗುಡ್ಡ ಕುಸಿದು ಮನೆಗಳ ಮೇಲೆ ಬಿದ್ದಿದೆ. ಈ ಭಾಗದಲ್ಲಿ ಸುಮಾರು 30 ಮನೆಗಳಿದ್ದು ನಿವಾಸಿಗಳು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.