ಆಯೋಗಕ್ಕೆ ನನ್ ದೂರು
Team Udayavani, Oct 24, 2019, 6:30 AM IST
ಜಲಂಧರ್ ಬಿಷಪ್ ಫ್ರಾಂಕೊ ಮುಲಕ್ಕಲ್.
ಕೊಟ್ಟಾಯಂ(ಕೇರಳ): ಜಲಂಧರ್ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದ ನನ್ ತಮಗೆ ಹಲವಾರು ಆನ್ಲೈನ್ ವೇದಿಕೆಗಳ ಮೂಲಕ ಬಿಷಪ್ ಮತ್ತು ಅವರ ಸಂಗಡಿಗರು ಕಿರುಕುಳ ನಿಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಮತ್ತು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಯುಟ್ಯೂಬ್ನಲ್ಲಿ ತಮ್ಮ ಮತ್ತು ಈ ಮೊಕದ್ದಮೆಯ ಸಾಕ್ಷಿಗಳಾದ ಇತರ ನನ್ಗಳ ವ್ಯಕ್ತಿತ್ವ ಹರಣ ಮಾಡಲಾಗುತ್ತಿದೆ. ನಮ್ಮ ಬಗ್ಗೆ ವದಂತಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.